ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಮೋಸತನ ಪದದ ಅರ್ಥ ಮತ್ತು ಉದಾಹರಣೆಗಳು.

ಮೋಸತನ   ನಾಮಪದ

ಅರ್ಥ : ಆ ಕೆಲಸ ಯಾರನ್ನಾದರೂ ಮೋಸದಲ್ಲಿ ಬೀಳಿಸಿ ತಮ್ಮ ಸ್ವಾರ್ಥ ಸಾಧನೆಯನ್ನು ಮಾಡಿಕೊಳ್ಳುವುದು

ಉದಾಹರಣೆ : ಅವನು ಮೋಸತನದಿಂದ ಎಲ್ಲಾ ಆಸ್ತಿಯನ್ನು ತನ್ನ ಹೆಸರಿಗೆ ಮಾಡಿಕೊಂಡಅವನ ಮೋಸತನ ಯಶಸ್ವಿಯನ್ನು ಕಾಣಲಿಲ್ಲ.

ಸಮಾನಾರ್ಥಕ : ಒಳಸಂಚು, ಠಕ್ಕತನ, ತಂತ್ರಗಾರಿಕೆ, ತಪ್ಪುಗಾರಿಕೆ, ದುಷ್ಟತನ, ನೀಚತನ, ಮಾಟಗಾರಿಕೆ, ಮೋಸ, ವಂಚನೆ


ಇತರ ಭಾಷೆಗಳಿಗೆ ಅನುವಾದ :

The act of deceiving.

deceit, deception, dissembling, dissimulation

चौपाल