ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಯಾತ್ರಿ ಪದದ ಅರ್ಥ ಮತ್ತು ಉದಾಹರಣೆಗಳು.

ಯಾತ್ರಿ   ನಾಮಪದ

ಅರ್ಥ : ವಿಹಾರದ ಉದ್ದೇಶದಿಂದಲೇ ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಹೋಗುವ ಯಾತ್ರಿ

ಉದಾಹರಣೆ : ತಾಜ್ಮಹಲ್ ನೋಡಲು ಪ್ರತಿವರ್ಷ ಲಕ್ಷಾಂತರ ಪ್ರವಾಸಿಗರು ಬರುತ್ತಾರೆ

ಸಮಾನಾರ್ಥಕ : ಪರ್ಯಟಕ, ಪ್ರವಾಸಿ


ಇತರ ಭಾಷೆಗಳಿಗೆ ಅನುವಾದ :

घूमने के उद्देश्य से एक जगह से दूसरी जगह पर जानेवाला यात्री।

ताजमहल देखने के लिए हर साल लाखों पर्यटक आते हैं।
पर्यटक, सैलानी

Someone who travels for pleasure.

holidaymaker, tourer, tourist

ಅರ್ಥ : ಯಾತ್ರೆಯನ್ನು ಕೈಗೊಂಡವ ಅಥವಾ ಯಾವುದೇ ಕ್ಷೇತ್ರಗಳನ್ನು ನೋಡಲು ಬಂದವರು

ಉದಾಹರಣೆ : ಧರ್ಮ ಕ್ಷೇತ್ರಗಳಿಗೆ ಅನೇಕ ಯಾತ್ರಿಗಳು ಬೇಟಿ ನೀಡುತ್ತಾರೆ.

ಸಮಾನಾರ್ಥಕ : ನೋಡುಗ, ಪ್ರವಾಸಿ


ಇತರ ಭಾಷೆಗಳಿಗೆ ಅನುವಾದ :

A person who changes location.

traveler, traveller

चौपाल