ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ರವಾನಿಸು ಪದದ ಅರ್ಥ ಮತ್ತು ಉದಾಹರಣೆಗಳು.

ರವಾನಿಸು   ಕ್ರಿಯಾಪದ

ಅರ್ಥ : ಯಾವುದಾದರು ವಸ್ತು, ವ್ಯಕ್ತಿ ಮೊದಲಾದವುಗಳನ್ನು ಒಂದು ಸ್ಥಾನದಿಂದ ಇನ್ನೊಂದು ಸ್ಥಾನಕ್ಕೆ ಕಳುಹಿಸುವುದು ಅಥವಾ ಮಾತನ್ನು ಯಾವುದಾದರು ಮಾಧ್ಯಮದಿಂದ ರವಾನಿಸುವುದು ಅಥವಾ ಕಳುಹಿಸಿವುದು

ಉದಾಹರಣೆ : ರಾಮನು ಅಂಗದನನ್ನು ದೂತನ ರೂಪದಲ್ಲಿ ರಾವಣನ ಬಳಿ ಕಳುಹಿಸಿದನು.ನಾನು ಒಂದು ಪತ್ರವನ್ನು ಕಳುಹಿಸಿದ್ದೇನೆ.

ಸಮಾನಾರ್ಥಕ : ಕಳುಹಿಸು, ಕಳುಹು


ಇತರ ಭಾಷೆಗಳಿಗೆ ಅನುವಾದ :

कोई वस्तु, व्यक्ति आदि को एक स्थान से दूसरे स्थान के लिए रवाना करना या बात आदि किसी के माध्यम से पहुँचवाना या कहलवाना।

राम ने दूत के रूप में अंगद को रावण के पास भेजा।
मैंने एक पत्र भेजा है।
पठाना, भेजना, रवाना करना

Transport commercially.

send, ship, transport

चौपाल