ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ರೇಖಾ ಚಿತ್ರ ಪದದ ಅರ್ಥ ಮತ್ತು ಉದಾಹರಣೆಗಳು.

ರೇಖಾ ಚಿತ್ರ   ನಾಮಪದ

ಅರ್ಥ : ಯಾವುದಾದರು ವಸ್ತುವನ್ನು ಕೇವಲ ರೇಖೆಗಳಿಂದ ಮಾಡಿರುವಂತಹ ಚಿತ್ರ

ಉದಾಹರಣೆ : ಶ್ಯಾಮನ ರೇಖಾ ಚಿತ್ರ ಸುಂದರವಾಗಿದೆ.


ಇತರ ಭಾಷೆಗಳಿಗೆ ಅನುವಾದ :

किसी वस्तु का रेखाओं से बनाया हुआ खाका जिसमें बीच के उतार-चढ़ाव, उभार-धँसाव आदि न हो।

श्याम का रेखा-चित्र सुंदर है।
रेखा-चित्र, रेखांकन, रेखाचित्र

A drawing of the outlines of forms or objects.

delineation, depiction, limning, line drawing

ಅರ್ಥ : ಪೃಥ್ವಿ ಅಥವಾ ಖಗೋಳದ ಯಾವುದಾದರು ಭಾಗದ ಸ್ಥಿತಿಗಳ ವಿಚಾರದಿಂದ ಮಾಡಿರುವಂತಹ ಅದರ ಸೂಚಕವಾದ ಚಿತ್ರ ಅದರಲ್ಲಿ ದೇಶ, ನಗರ, ನದಿ, ಬೆಟ್ಟ ಮೊದಲಾದವುಗಳನ್ನು ತೋರಿಸಲಾಗಿರುತ್ತದೆ

ಉದಾಹರಣೆ : ಇಲ್ಲಿ ಭಾರತದ ರಾಜನೈತಿಕವಾದ ರೂಪರೇಶೆ ಇದೆ.

ಸಮಾನಾರ್ಥಕ : ಆಕೃತಿ, ಚಿತ್ರ, ನಕಾಶ, ನಕಾಶೆ, ನಕಾಶೆ ಆಕೃತಿ, ನಕ್ಷಾ, ನಕ್ಷೆ, ರೂಪರೇಶೆ, ರೇಖಾಕೃತಿ


ಇತರ ಭಾಷೆಗಳಿಗೆ ಅನುವಾದ :

पृथ्वी या खगोल के किसी भाग की स्थिति आदि के विचार से बनाया हुआ उसका सूचक वह चित्र जिसमें देश, नगर, नदी, पहाड़ आदि दिखाए गए हों।

यह भारत का राजनैतिक मानचित्र है।
आदर्श, नकशा, नक़्शा, नक्शा, नक्सा, मानचित्र

A diagrammatic representation of the earth's surface (or part of it).

map

चौपाल