ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ವಂದನೆ ಪದದ ಅರ್ಥ ಮತ್ತು ಉದಾಹರಣೆಗಳು.

ವಂದನೆ   ನಾಮಪದ

ಅರ್ಥ : ಭಕ್ತಿಯ ಒಂಭತ್ತು ಬೇದಗಳಲ್ಲಿ ಒಂದು, ಅದರಲ್ಲಿ ಆರಾಧಕನು ತನ್ನ ಆರಾಧ್ಯ ದೇವರನ್ನು ಗುಣಗಾನ ಮಾಡುತ್ತಾನೆ

ಉದಾಹರಣೆ : ದೇವಾಲಯದಲ್ಲಿ ಭಕ್ತರ ಗುಂಪು ಎಲ್ಲಾ ಸಮಯದಲ್ಲಿ ಪ್ರಾರ್ಥನೆಯನ್ನು ಮಾಡುತ್ತಾರೆ.

ಸಮಾನಾರ್ಥಕ : ಅಭಿವಂದನೆ, ಪ್ರಾರ್ಥನೆ, ಸ್ತುತಿ, ಸ್ತೋತ್ರ


ಇತರ ಭಾಷೆಗಳಿಗೆ ಅನುವಾದ :

भक्ति के नौ भेदों में से एक, जिसमें उपासक अपने उपास्य देव का गुणगान करता है।

मंदिर में प्रार्थना हो रही है।
अभिवंदन, अभिवंदना, अभिवन्दन, अभिवन्दना, अभिवादन, अरदास, इड़ा, प्रार्थना, वंदन, वंदना, वन्दन, वन्दना, स्तव, स्तुति, स्तोत्र

The act of communicating with a deity (especially as a petition or in adoration or contrition or thanksgiving).

The priest sank to his knees in prayer.
prayer, supplication

ಅರ್ಥ : ಕಾಲನ್ನು ಮಡಿಸಿ ಆದರಪೂರ್ವಕವಾಗಿ ಮಾಡುವ ಕ್ರಿಯೆ

ಉದಾಹರಣೆ : ಅವನು ಗುರುಗಳಿಗೆ ವಂದಿಸಿದನು.

ಸಮಾನಾರ್ಥಕ : ನಮಸ್ಕಾರ, ಪ್ರಣಾಮ


ಇತರ ಭಾಷೆಗಳಿಗೆ ಅನುವಾದ :

पैर छूकर आदरपूर्वक अभिवादन करने की क्रिया।

उसने गुरुजी को प्रणाम किया।
आनति, पालागन, प्रणाम

ಅರ್ಥ : ಆ ರಚನೆಯಲ್ಲಿ ಯಾರೋ ಒಬ್ಬರ ಸ್ತುತಿ, ಪ್ರಸಂಶೆ ಮೊದಲಾದವುಗಳನ್ನು ಹೇಳಲಾಗಿದೆ ಮತ್ತು ಅದನ್ನು ಪ್ರಾರ್ಥನೆಯ ಸಮಯದಲ್ಲಿ ಓದಲಾಗುತ್ತದೆ

ಉದಾಹರಣೆ : ಈ ಪುಸ್ತಕದಲ್ಲಿ ಎಲ್ಲಾ ದೇವರುಗಳ ಪ್ರಾರ್ಥನೆಯನ್ನು ನೀಡಲಾಗಿದೆಈ ಪುಸ್ತಕದ ಮೊದಲನೇ ಅಧ್ಯಯವೇ ಪ್ರಾರ್ಥನೆ.

ಸಮಾನಾರ್ಥಕ : ಪ್ರಾರ್ಥನೆ, ಸ್ತುತಿ


ಇತರ ಭಾಷೆಗಳಿಗೆ ಅನುವಾದ :

वह रचना जिसमें किसी की स्तुति, प्रशंसा आदि की गई हो और जो प्रार्थना करते समय पढ़ी जाती हो।

इस पुस्तक में हर देव की प्रार्थना दी गई है।
इस पुस्तक का पहला अध्याय ही प्रार्थना है।
प्रार्थना, वंदना, वन्दना, स्तुति

A fixed text used in praying.

prayer

ಅರ್ಥ : ಹಿರಿಯರು ಅಥವಾ ಅನ್ಯರು ಬರುವಾಗ ಹೋಗುವಾಗ ಗೌರವಿಸುವಸೂಚನೆಯಾಗಿ ಮಾಡುವ ಅಭಿನಯದ ಮುದ್ರೆ

ಉದಾಹರಣೆ : ನಾನು ಮೊದಲು ಸಭೆಗೆ ವಂದನೆ ಸಲ್ಲಿಸಿದೆ.

ಸಮಾನಾರ್ಥಕ : ಅಭಿವಂದನೆ, ಅಭಿವಾದನ, ಪ್ರಣಾಮ


ಇತರ ಭಾಷೆಗಳಿಗೆ ಅನುವಾದ :

किसी के प्रति आदर भाव दिखाने की क्रिया।

मुख्य अतिथि के अभिवादन के बाद कार्यक्रम शुरू हुआ।
अभिवंदन, अभिवंदना, अभिवन्दन, अभिवन्दना, अभिवाद, अभिवादन, आदाब, बंदगी, बन्दगी

An act of honor or courteous recognition.

A musical salute to the composer on his birthday.
salutation, salute

ಅರ್ಥ : ನಮಸ್ಕಾರ ಮಾಡುತ್ತಾ ಬಾಗುವುದು

ಉದಾಹರಣೆ : ಧರ್ಮದ ಸಲುವಾಗಿ ಆತ್ಮ ಸಮರ್ಪಣೆ ಮಾಡುವ ವ್ಯಕ್ತಿಗಳಿಗೆ ನಮ್ಮ ಆದರದ ನಮನಗಳು.

ಸಮಾನಾರ್ಥಕ : ನಮನ, ನಮಸ್ಕಾರ, ಬಾಗುವಿಕೆ


ಇತರ ಭಾಷೆಗಳಿಗೆ ಅನುವಾದ :

नमस्कार करते हुए झुकने की क्रिया।

शहीदों को हमारा सादर नमन।
नमन

चौपाल