ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ವಶೀಕರಣ ಪದದ ಅರ್ಥ ಮತ್ತು ಉದಾಹರಣೆಗಳು.

ವಶೀಕರಣ   ನಾಮಪದ

ಅರ್ಥ : ಯಾರೋ ಒಬ್ಬರನ್ನು ಅಧೀನದಲ್ಲಿ ಇಟ್ಟುಕೊಳ್ಳುವ ಕ್ರಿಯೆ ಅಥವಾ ಅಧೀನವಾಗಿ ಮಾಡುವ ಕ್ರಿಯೆ

ಉದಾಹರಣೆ : ಕ್ರೂರ ಪ್ರಾಣಿಗಳನ್ನು ಪಳಗಿಸುವುದು ತುಂಬ ಕಠಿಣದ ಕೆಲಸ.

ಸಮಾನಾರ್ಥಕ : ಅಧೀನಗೊಳಿಸು, ತರಬೇತಿ ನೀಡುವುದು, ಪಳಗಿಸುವುದು


ಇತರ ಭಾಷೆಗಳಿಗೆ ಅನುವಾದ :

किसी को अधीन करने की क्रिया या किसी को अधीन में लाने की क्रिया।

खूँखार जानवरों का अधीनीकरण कठिन होता है।
अधीनीकरण, बसीकरन, वशीकरण

The act of conquering.

conquering, conquest, subjection, subjugation

ಅರ್ಥ : ಮಂತ್ರ-ತಂತ್ರದ ಸಹಾಯದಿಂದ ಯಾರನ್ನಾದರೂ ವಶದಲ್ಲಿ ಇಟ್ಟುಕೊಳ್ಳುವ ಕ್ರಿಯೆ

ಉದಾಹರಣೆ : ತಾಂತ್ರಿಕನು ವಶೀಕರಣದ ಮೂಲಕ ರಾಮನನ್ನು ತನ್ನ ವಶದಲ್ಲಿ ಇಟ್ಟುಕೊಂಡನು


ಇತರ ಭಾಷೆಗಳಿಗೆ ಅನುವಾದ :

मंत्र-तंत्र आदि के द्वारा किसी को वश में करने की क्रिया।

तांत्रिक ने वशीकरण द्वारा रामू को अपने बस में कर लिया।
जय, जोग, बशीकरन, योग, वशीकरण

A psychological state induced by (or as if induced by) a magical incantation.

enchantment, spell, trance

ಅರ್ಥ : ನಿದ್ದೆಯಲ್ಲಿ ಎದ್ದ ವ್ಯಕ್ತಿಯು ಕೇವಲ ಹೊರಗಿನ ಪ್ರೇರಣೆಯಿಂದ ನಡೆಯುತ್ತಾನೆ

ಉದಾಹರಣೆ : ಮನೋವಿಜ್ಞಾನಿಗಳು ಅವನನ್ನು ವಶೀಕರಣ ಮಾಡಿಕೊಂಡು ಅವನ ಮನಸ್ಸನ್ನು ಅರಿಯಲು ಪ್ರಯತ್ನ ಪಟ್ಟರು

ಸಮಾನಾರ್ಥಕ : ಸಂಮೋಹನ ವಿಧಾನ


ಇತರ ಭಾಷೆಗಳಿಗೆ ಅನುವಾದ :

प्रेरित नींद की वह अवस्था जिसमें सोता हुआ व्यक्ति केवल बाहरी इशारों पर चलता है।

मनोचिकित्सक ने सम्मोहन के दौरान उसकी मानसिक अवस्था को समझने का प्रयास किया।
सम्मोहन

A state that resembles sleep but that is induced by suggestion.

hypnosis

ವಶೀಕರಣ   ಗುಣವಾಚಕ

ಅರ್ಥ : ವಶದಲ್ಲಿ ತಂದು ಕೊಳ್ಳುವಂತಹ ಅಥವಾ ಇಟ್ಟುಕೊಳ್ಳುವಂತಹ

ಉದಾಹರಣೆ : ಶ್ಯಾಮನು ವಶೀಕರಣ ಮಂತ್ರವನ್ನು ತಿಳಿದಿದ್ದಾನೆ.

ಸಮಾನಾರ್ಥಕ : ವಶೀಕರಣವಾದ, ವಶೀಕರಣವಾದಂತ, ವಶೀಕರಣವಾದಂತಹ, ವಶೀಕರಿಸಲಾದ, ವಶೀಕರಿಸಲಾದಂತ, ವಶೀಕರಿಸಲಾದಂತಹ, ವಶೀಕರಿಸಿದ, ವಶೀಕರಿಸಿದಂತ, ವಶೀಕರಿಸಿದಂತಹ, ವಶೀಲಕರಿಸಲ್ಪಟ್ಟ, ವಶೀಲಕರಿಸಲ್ಪಟ್ಟಂತ, ವಶೀಲಕರಿಸಲ್ಪಟ್ಟಂತಹ


ಇತರ ಭಾಷೆಗಳಿಗೆ ಅನುವಾದ :

वश में करने वाला।

श्यामू वशीकरण मंत्र जानता है।
बसीकर, वशीकरण

चौपाल