ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ವಿಚಾರ ಪದದ ಅರ್ಥ ಮತ್ತು ಉದಾಹರಣೆಗಳು.

ವಿಚಾರ   ನಾಮಪದ

ಅರ್ಥ : ಮನಸ್ಸಿನಲ್ಲಿ ಹೊಳೆದ ಕಲ್ಪನೆ ಅಥವಾ ಯೋಚನೆ

ಉದಾಹರಣೆ : ನನ್ನ ವಿಚಾರ ಬೇರೆಯೇ ಇತ್ತು.

ಸಮಾನಾರ್ಥಕ : ಆಲೋಚನ ವಿಧಾನ, ಐಡಿಯಾ, ಚಿಂತನೆ


ಇತರ ಭಾಷೆಗಳಿಗೆ ಅನುವಾದ :

मन में उत्पन्न होनेवाली बात।

विचारों पर विवेक का अंकुश अवश्य होना चाहिए।
अभिवेग, खयाल, ख़याल, ख़्याल, ख्याल, तसव्वर, तसव्वुर, तसौवर, विचार

ಅರ್ಥ : ಯಾವುದೋ ಮಾತಿನ ಕಡೆಗೆ ಯಾರ ಗಮನವೂ ಬಾರದೆ ಇದ್ದಾಗ ಅವರ ಗಮನವನ್ನು ಅ ವಿಷಯ ಅಥವಾ ಮಾತಿನ ಕಡೆಗೆ ಗಮನ ಹರಿಸಲು ಹೇಳುವುದು

ಉದಾಹರಣೆ : ಈ ವಿಷಯವಾಗಿ ನೀವೂ ಕೂಡ ನಿಮ್ಮ ಸಲಹೆಯನ್ನು ನೀಡಿರಿ.

ಸಮಾನಾರ್ಥಕ : ಅಭಿಪ್ರಾಯ, ಆಲೋಚನೆ, ತಿಳಿವು, ನಿರ್ಣಯ, ಪರಾಮರ್ಶ, ಪರಾಮರ್ಶನ, ಸಲಹೆ, ಸೂಚನೆ


ಇತರ ಭಾಷೆಗಳಿಗೆ ಅನುವಾದ :

जिस बात की ओर किसी का ध्यान न गया हो उसकी ओर उसका ध्यान दिलाने के लिए कही हुई बात।

आपका सुझाव सबसे अच्छा है।
तरकीब, परामर्श, मंतव्य, मन्तव्य, राय, सलाह, सुझाव

A proposal offered for acceptance or rejection.

It was a suggestion we couldn't refuse.
proffer, proposition, suggestion

ಅರ್ಥ : ಅದರಲ್ಲಿ ಆಗುವಂತಹ ಕ್ರಿಯೆಯು ಇಡಲ್ಪಟ್ಟದ್ದು ಅಥವಾ ಸ್ಥಾಪಿತವಾದದ್ದು

ಉದಾಹರಣೆ : ಸುಂದರತೆಯಲ್ಲಿ ಸುಂದರವಾಗುವ ಭಾವ.

ಸಮಾನಾರ್ಥಕ : ಅಭಿಪ್ರಾಯ, ಅಸ್ತಿತ್ವ, ಆದರ, ಇರುವ, ಪ್ರಯತ್ನ, ಪ್ರವೃತ್ತಿ, ಭಾವ, ಭಾವನೆ, ಮನೋವಿಕಾರ, ವಿಶ್ವಾಸ, ಶ್ರದ್ಧೆ, ಸ್ನೇಹ, ಸ್ವಭಾವ


ಇತರ ಭಾಷೆಗಳಿಗೆ ಅನುವಾದ :

वह जिसमें होने की क्रिया निहित हो।

सुंदरता में सुंदर होने का भाव है।
भाव

ಅರ್ಥ : ತಿಳಿದುಕೊಳ್ಳುವ ಕ್ರಿಯೆ

ಉದಾಹರಣೆ : ಹೊಸ-ಹೊಸ ಅವಿಷ್ಕಾರವನ್ನು ತಿಳಿದುಕೊಳ್ಳುವುದು ಅತ್ಯವಶ್ಯಕ.

ಸಮಾನಾರ್ಥಕ : ಅರಿ, ಅರಿತುಕೊಳ್ಳು, ತಿಳಿ, ತಿಳಿದುಕೊ, ತಿಳಿದುಕೊಳ್ಳು, ತಿಳಿದುಕೊಳ್ಳುವುದು, ವಿಚಾರ ಮಾಡು, ವಿಚಾರ-ಮಾಡು, ವಿಚಾರಮಾಡು


ಇತರ ಭಾಷೆಗಳಿಗೆ ಅನುವಾದ :

जानने की क्रिया।

नए आविष्कारों का अवगमन अत्यावश्यक है।
अवकलन, अवगमन, अवबोध, जानना, समझना

चौपाल