ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ವಿಚಾರಿಸು ಪದದ ಅರ್ಥ ಮತ್ತು ಉದಾಹರಣೆಗಳು.

ವಿಚಾರಿಸು   ಕ್ರಿಯಾಪದ

ಅರ್ಥ : ಏನ್ನನ್ನಾದರೂ ತಿಳಿದುಕೊಳ್ಳುವುದಕ್ಕಾಗಿ ಪ್ರಶ್ನೆ ಮಾಡುವುದು

ಉದಾಹರಣೆ : ಅವರು ನನ್ನ ಹತ್ತಿರ ನಿಮ್ಮ ಬಗ್ಗೆ ವಿಚಾರಿಸುತ್ತಿದ್ದರು.

ಸಮಾನಾರ್ಥಕ : ಕೇಳುವುದು, ಪ್ರಶ್ನೆ ಕೇಳು


ಇತರ ಭಾಷೆಗಳಿಗೆ ಅನುವಾದ :

कुछ जानने के लिए शब्दों का प्रयोग करना।

वह मुझसे आप के बारे में पूछ रही थी।
पूँछना, पूछना

Address a question to and expect an answer from.

Ask your teacher about trigonometry.
The children asked me about their dead grandmother.
I inquired about their special today.
He had to ask directions several times.
ask, enquire, inquire

ಅರ್ಥ : ಯಾವುದು ಸರಿ ಅಥವಾ ಏನನ್ನು ಮಾಡಬೇಕು ಎಂದು ಯಾರಿಗಾದರೂ ಹೇಳುವುದು

ಉದಾಹರಣೆ : ಗುರೂಜಿಯವರು ಮಕ್ಕಳಿಗೆ ಈ ವಿಷಯದ ಬಗ್ಗೆ ಸಲಹೆ ನೀಡುತ್ತಿದ್ದಾರೆ.

ಸಮಾನಾರ್ಥಕ : ಆಲೋಚನೆ ಮಾಡು, ಆಲೋಚಿಸು, ನಿರ್ಣಯಿಸು, ವಿಚಾರ ಮಾಡು, ಸಲಹೆ ಕೊಡು, ಸಲಹೆ ನೀಡು


ಇತರ ಭಾಷೆಗಳಿಗೆ ಅನುವಾದ :

किसी को यह बताना कि क्या ठीक है या क्या होना चाहिए।

गुरुजी बच्चों को इस काम के बारे में परामर्श दे रहे हैं।
परामर्श देना, राय देना, सलाह देना

Give advice to.

The teacher counsels troubled students.
The lawyer counselled me when I was accused of tax fraud.
advise, counsel, rede

ಅರ್ಥ : ಯಾರಿಂದಾದರೂ ಯಾವುದಾದರು ವಿಷಯದ ಬಗ್ಗೆ ಅವರ ಅಭಿಪ್ರಾಯವನ್ನು ಪಡೆಯುವುದು

ಉದಾಹರಣೆ : ರೋಗಿಗಳು ಒಬ್ಬ ವಿಶೇಷ ತಜ್ಞರ ಬಳಿ ಸಲಹೆಯನ್ನು ಕೇಳುವುದು ತುಂಬಾ ಅವಶ್ಯಕ.

ಸಮಾನಾರ್ಥಕ : ಅಭಿಪ್ರಾಯ ಪಡೆದ, ಚರ್ಚೆ ಮಾಡು, ವಿಚಾರ ವಿಮರ್ಶೆ ಮಾಡು, ಸಲಹೆ ಕೇಳು, ಸಲಹೆ ಪಡೆ


ಇತರ ಭಾಷೆಗಳಿಗೆ ಅನುವಾದ :

किसी से किसी विषय में उनका विचार जानना।

रोगी को हमेशा एक विशेषज्ञ से सलाह लेना चाहिए।
कंसल्ट करना, परामर्श करना, परामर्श लेना, मत पूछना, मशविरा करना, राय लेना, विचार विमर्श करना, सम्मति लेना, सलाह लेना

Get or ask advice from.

Consult your local broker.
They had to consult before arriving at a decision.
confer with, consult

चौपाल