ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ವಿನಾಶ ಪದದ ಅರ್ಥ ಮತ್ತು ಉದಾಹರಣೆಗಳು.

ವಿನಾಶ   ನಾಮಪದ

ಅರ್ಥ : ಭೂಮಿಯ ಮೇಲೆ ಇರುವ ಈ ಪ್ರಪಂಚ ಲೀನವಾಗಿ ಹಲವಾರು ವರ್ಷದ ನಂತರ ನಶಿಸಿಹೋಗುವ ಕ್ರಿಯೆ ಮತ್ತು ಅದರ ನಂತರ ಮತ್ತೆ ಹೊಸ ಪ್ರಪಂಚ ಸೃಷ್ಟಿಯಾಗುವುದು

ಉದಾಹರಣೆ : ಎಲ್ಲಾ ಧರ್ಮಗಳ ಪ್ರಕಾರ ಪ್ರಳಯದ ದಿನ ಈ ಸೃಷ್ಟಿ ಅಂತ್ಯ ಕಾಣುವುದು.

ಸಮಾನಾರ್ಥಕ : ಅಂತ್ಯ, ಪ್ರಕೃತಿವಿಕೋಪ, ಪ್ರಳಯ, ಪ್ರವಾಹ


ಇತರ ಭಾಷೆಗಳಿಗೆ ಅನುವಾದ :

संसार की प्रकृति में लीन होकर मिट जाने की क्रिया जो बहुत दिनों पर होती है और जिसके बाद फिर नई सृष्टि होती है।

सभी धर्मों में ऐसा माना जाता है कि प्रलय के दिन इस सृष्टि का अंत हो जाएगा।
अंत, अन्त, अभव, कयामत, जगद्विनाश, जहानक, प्रलय, महालय, युगांत, युगांतक, युगान्त, युगान्तक, लय, विनाश, विश्वक्षय

A sudden violent change in the earth's surface.

cataclysm, catastrophe

ಅರ್ಥ : ಯಾವುದಾದರೂ ವಸ್ತುವಿನ ಅಸ್ತಿತ್ವದ ಸಮಾಪ್ತಿಅಂತ್ಯನಾಶ

ಉದಾಹರಣೆ : ವಿನಾಶದ ಸಮಯದಲ್ಲಿ ವಿವೇಕ ಶಕ್ತಿಯು ನಾಶವಾಗುತ್ತದೆ.

ಸಮಾನಾರ್ಥಕ : ಅಪಜಯ, ಅಪದ್ವಂಸ, ಅಪಾಯ, ಅವಸಾಧನ, ಅವಸಾನತ್ವ, ಕ್ಷತಿ, ನಾಶ, ನಾಶವಾಗು, ಪರಾಭವ, ಬಾಧೆ, ಸಂಹಾರ, ಸರ್ವನಾಶ, ಹಾನಿ, ಹಾಳಾಗು, ಹಾಳು


ಇತರ ಭಾಷೆಗಳಿಗೆ ಅನುವಾದ :

An event (or the result of an event) that completely destroys something.

demolition, destruction, wipeout

ಅರ್ಥ : ಕೆಳಗೆ ಎಳೆಯುವುದು ಅಥವಾ ಬೀಳಿಸುವ ಕ್ರಿಯೆ

ಉದಾಹರಣೆ : ನನ್ನ ಸ್ನೇಹಿತನ ವ್ಯವಹಾರ ಅವನತಿ ಹೊಂದಿತು.

ಸಮಾನಾರ್ಥಕ : ಅವನತಿ, ದುರ್ದಶೆ, ಪಥನ


ಇತರ ಭಾಷೆಗಳಿಗೆ ಅನುವಾದ :

नीचे की ओर खींचने या गिराने की क्रिया।

यंत्र का अपकर्षण सातवें मंजिल से तीसरे मंजिल में किया गया।
अपकर्ष, अपकर्षण

Changing to a lower state (a less respected state).

debasement, degradation

ಅರ್ಥ : ನಾಶ ಮಾಡುವ ವ್ಯಕ್ತಿ

ಉದಾಹರಣೆ : ಭಗವಂತನಾದ ಶಿವ ಶಂಕರನು ಸೃಷ್ಟಿ ವಿನಾಶಕ ಎಂದು ಹೇಳುವರು

ಸಮಾನಾರ್ಥಕ : ನಾಶ, ವಿನಾಶಕ, ಸಂಹಾರ, ಸರ್ವನಾಶ, ಹಾನಿ, ಹಾಳು


ಇತರ ಭಾಷೆಗಳಿಗೆ ಅನುವಾದ :

विनाश करने वाला व्यक्ति।

शंकर भगवान को सृष्टि का विनाशक कहा जाता है।
अपघातक, अपघाती, नाशक, नाशी, विनायक, विनाशक, विनाशी, संहारक

A person who destroys or ruins or lays waste to.

A destroyer of the environment.
Jealousy was his undoer.
Uprooters of gravestones.
destroyer, ruiner, undoer, uprooter, waster

ಅರ್ಥ : ಹವಮಾನದ ವೈಪರಿತ್ಯದಿಂದ ಆಗುವ ಪರಿವರ್ತನೆಯಲ್ಲಿ ವಸ್ತು ಮುಂತಾದವುಗಳು ಕೆಟ್ಟು ಹೋಗುವುದು

ಉದಾಹರಣೆ : ಸಮಯದ ಜತೆ ಜತೆಯಲ್ಲಿ ಕಟ್ಟಡಗಳ ಮೌಲ್ಯ ಕ್ಷಯವಾಗುವುದು

ಸಮಾನಾರ್ಥಕ : ನಾಶ, ಮೌಲ್ಯ ಕ್ಷಯ, ಮೌಲ್ಯ ಹರಣ, ಸವಕಳಿ, ಹಾನಿ


ಇತರ ಭಾಷೆಗಳಿಗೆ ಅನುವಾದ :

मौसम आदि के प्रभाव के कारण होने वाला वह परिवर्तन जिससे वस्तुओं आदि में खराबी आ जाती है।

समय के साथ इमारतों का अपक्षय होता है।
अपक्षय

The organic phenomenon of rotting.

decay, decomposition

ಅರ್ಥ : ಹಾನಿ ಅಥವಾ ವಿನಾಶ ಉಂಟಾಗುವ ಅವಸ್ಥೆ ಅಥವಾ ಭಾವ

ಉದಾಹರಣೆ : ಜನರು ಈ ವಿಷಯದಿಂದಾಗುವ ಹಾನಿಯನ್ನು ತಿಳಿಯಲು ಮುಂದಾಗಿದ್ದಾರೆ.

ಸಮಾನಾರ್ಥಕ : ಹಾನಿ


ಇತರ ಭಾಷೆಗಳಿಗೆ ಅನುವಾದ :

मारक या घालक होने की अवस्था या भाव।

लोग इस विष की मारकता जानने में लगे हैं।
घालकता, मारकता

चौपाल