ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ಒಂದು ಬಳ್ಳಿಯ ಎಲೆ ಅದರ ಮೇಲೆ ಅಡಿಕೆ, ಸುಣ್ಣವನ್ನು ಹಾಕಿ ಪಾನಪಟ್ಟಿಯನ್ನು ಮಾಡಿ ತಿನ್ನಲಾಗುತ್ತದೆ
ಉದಾಹರಣೆ : ಶ್ಯಾಮನು ವೀಳೆದೆಲೆಯ ಪಾನಪಟ್ಟಿಯನ್ನು ಮಾಡಿ ನನಗೆ ಕೊಟ್ಟನು.
ಸಮಾನಾರ್ಥಕ : ಎಲೆ ಅಡಿಕೆ, ಎಲೆ-ಅಡಿಕೆ, ಎಲೆಅಡಿಕೆ, ತಾಂಬೂಲ, ನಾಗವಲ್ಲಿ, ಪಾನಪಟ್ಟಿ, ವೀಳೆ ದೆಲೆ, ವೀಳೆದೆಲೆ
ಇತರ ಭಾಷೆಗಳಿಗೆ ಅನುವಾದ :हिन्दी
एक लता का पत्ता जिस पर कत्था, चूना आदि लगाकर और उसका बीड़ा बनाकर खाया जाता है।
ಸ್ಥಾಪನೆ