ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಶಕುನ ಪದದ ಅರ್ಥ ಮತ್ತು ಉದಾಹರಣೆಗಳು.

ಶಕುನ   ನಾಮಪದ

ಅರ್ಥ : ಶುಭ ಮುಹೂರ್ತದಲ್ಲಿ ಆಗುವಂತಹ ಪದ್ಧತಿ ಅಥವಾ ಕಾರ್ಯ

ಉದಾಹರಣೆ : ಶಕುನದ ಅಡ್ಡಿ ಆತಂಕವಿಲ್ಲದ ಕಾರಣ ಸರ್ವ ಪ್ರಥಮವಾದ ಗಣೇಶನ ಪೂಜೆಯನ್ನು ಮಾಡಲಾಯಿತು.

ಸಮಾನಾರ್ಥಕ : ತಾರಾಬಲ, ಲಗ್ನ, ಸಕುನ


ಇತರ ಭಾಷೆಗಳಿಗೆ ಅನುವಾದ :

शुभ मुहूर्त में होने वाली रस्म या कार्य।

शगुन में बाधा न पड़े इसलिए सर्वप्रथम गणपतिजी की पूजा की जाती है।
शकुन, शगुन, सगुन

ಅರ್ಥ : ಯಾವುದಾದರು ವಿಶೇಷ ಕಾರ್ಯವನ್ನು ಪ್ರಾರಂಭಿಸಲು ನೋಡುವಂತಹ ಶುಭ ಅಥವಾ ಅಶುಭ ಕ್ಷಣಸಮಯ

ಉದಾಹರಣೆ : ಸ್ತ್ರೀಯರಿಗೆ ಎಡಗಣ್ಣು ಅದರಿದರೆ ಶುಭಶಕುನ ಹಾಗೆಯೇ ಗಂಡಸರಿಗೆ ಎಡಗಣ್ಣು ಅದರಿದರೆ ಅದು ಅಪಶಕುನ ಎಂದು ನಂಬಲಾಗುತ್ತದೆ.

ಸಮಾನಾರ್ಥಕ : ಅದೃಷ್ಟ, ಕಣಿ, ಚಿಹ್ನೆ, ಭವಿಷ್ಯನುಡಿ, ಲಗ್ನ, ಶುಭಾಶುಭ ಸೂಚಕ


ಇತರ ಭಾಷೆಗಳಿಗೆ ಅನುವಾದ :

किसी विशेष कार्य के आरंभ में दिखाई देने वाले शुभ या अशुभ लक्षण।

स्त्रियों की बायीं आँख फड़कना शुभ शगुन जबकि पुरुषों की बायीं आँख फड़कना अपशगुन माना जाता है।
शकुन, शगुन, सगुन

A sign of something about to happen.

He looked for an omen before going into battle.
omen, portent, presage, prodigy, prognostic, prognostication

चौपाल