ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಶಕ್ತಿಯುತವಾದ ಪದದ ಅರ್ಥ ಮತ್ತು ಉದಾಹರಣೆಗಳು.

ಶಕ್ತಿಯುತವಾದ   ಗುಣವಾಚಕ

ಅರ್ಥ : ಬಹಳ ಸಮರ್ಥವಾದ

ಉದಾಹರಣೆ : ಸಚಿನ್ ಬಲಯುತ ಪ್ರದರ್ಶನ ನೋಡಿ ಜನರೆಲ್ಲಾ ಖುಷಿಯಿಂದ ಚಪ್ಪಾಳೆ ತಟ್ಟಿದರು.

ಸಮಾನಾರ್ಥಕ : ಜೋರಾದ, ಜೋರಾದಂತ, ಜೋರಾದಂತಹ, ಬಲಯುತ, ಬಲಯುತವಾದ, ಬಲಯುತವಾದಂತ, ಬಲಯುತವಾದಂತಹ, ಶಕ್ತಿಯುತ, ಶಕ್ತಿಯುತವಾದಂತ, ಶಕ್ತಿಯುತವಾದಂತಹ


ಇತರ ಭಾಷೆಗಳಿಗೆ ಅನುವಾದ :

बहुत जोर का।

सचिन की धुँआँधार बल्लेबाज़ी से भारत को विजय मिली।
ज़ोरदार, जोरदार, धमाकेदार, धुँआँधार, धुआँधार, धुआंधार, धूँआँधार, धूआँधार

Forceful and definite in expression or action.

The document contained a particularly emphatic guarantee of religious liberty.
emphatic, forceful

ಅರ್ಥ : ಶಕ್ತಿಯಲ್ಲಿ ತುಂಬಾ ಪ್ರಬಲವಾಗಿರುವ ವ್ಯಕ್ತಿ ಅಥವಾ ವಸ್ತು

ಉದಾಹರಣೆ : ಅಶೋಕನು ಒಬ್ಬ ಶಕ್ತಿಶಾಲಿ ರಾಜ.

ಸಮಾನಾರ್ಥಕ : ಬಲಶಾಲಿ, ಬಲಶಾಲಿಯಾದ, ಬಲಶಾಲಿಯಾದಂತ, ಬಲಶಾಲಿಯಾದಂತಹ, ಶಕ್ತಿಯುತ, ಶಕ್ತಿಯುತವಾದಂತ, ಶಕ್ತಿಯುತವಾದಂತಹ, ಶಕ್ತಿಶಾಲಿ, ಶಕ್ತಿಶಾಲಿಯಾದ, ಶಕ್ತಿಶಾಲಿಯಾದಂತ, ಶಕ್ತಿಶಾಲಿಯಾದಂತಹ


ಇತರ ಭಾಷೆಗಳಿಗೆ ಅನುವಾದ :

Having or showing great strength or force or intensity.

Struck a mighty blow.
The mighty logger Paul Bunyan.
The pen is mightier than the sword.
mighty

ಶಕ್ತಿಯುತವಾದ   ಕ್ರಿಯಾವಿಶೇಷಣ

ಅರ್ಥ : ಬಲಯುಕ್ತವಾಗಿ ಮಾಡುವ ಕೆಲಸ ಅಥವಾ ಇನ್ನಾವುದೇ ಸಂಗತಿ

ಉದಾಹರಣೆ : ಅವನು ಬಲವುಳ್ಳ ಹೊಡೆತ ಹೊಡೆದನು.

ಸಮಾನಾರ್ಥಕ : ಗಟ್ಟಿಯಾದ, ಬಲವುಳ್ಳ, ಬಲಿಷ್ಠವಾದ


ಇತರ ಭಾಷೆಗಳಿಗೆ ಅನುವಾದ :

दृढ़ता के साथ।

उसने दृढ़तापूर्वक प्रहार किया।
जमकर, दृढ़तापूर्वक, मजबूती से, मज़बूती से

Firmly and solidly.

Hit the ball squarely.
The bat met the ball squarely.
Planted his great bulk square before his enemy.
square, squarely

चौपाल