ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಶೀಘ್ರ ಪದದ ಅರ್ಥ ಮತ್ತು ಉದಾಹರಣೆಗಳು.

ಶೀಘ್ರ   ನಾಮಪದ

ಅರ್ಥ : ವೇಗವಾಗಿ ಆಗಬೇಕಾದುದು

ಉದಾಹರಣೆ : ಅಪಘಾತದಲ್ಲಿ ಸಿಕ್ಕು ನರಳುತ್ತಿದ್ದವನನ್ನು ಶೀಘ್ರವಾಗಿ ಆಸ್ಪತ್ರೆಗೆ ದಾಖಲಿಸಿದರು.

ಸಮಾನಾರ್ಥಕ : ಕ್ಷಿಪ್ರ, ತ್ವರೆ, ಬೇಗ, ವೇಗ


ಇತರ ಭಾಷೆಗಳಿಗೆ ಅನುವಾದ :

शीघ्र होने की अवस्था या भाव।

उसके काम में शीघ्रता है।
जल्दी का काम शैतान का।
अप्रलंब, अप्रलम्ब, ईषणा, चटका, चपलता, जल्दी, तपाक, तीक्ष्णता, तीव्रता, तेज़ी, तेजी, त्वरण, त्वरा, फुरती, फुर्ति, रय, वेग, शिद्दत, शीघ्रता, सिताब

A rate that is rapid.

celerity, quickness, rapidity, rapidness, speediness

ಶೀಘ್ರ   ಗುಣವಾಚಕ

ಅರ್ಥ : ವೇಗವಾಗಿ ನಡೆಯುವವ ಅಥವಾ ವೇಗ (ಯಾವುದಾದರೂ ಕೆಲಸದಲ್ಲಿ) ಹೊಂದಿರುವಂಥಹ

ಉದಾಹರಣೆ : ಅವನು ಶೀಘ್ರ ಗತಿಯಲ್ಲಿ ತನ್ನ ಮನೆಯತ್ತ ಹೆಜ್ಜೆ ಹಾಕುತ್ತಿದ್ದಾನೆ.

ಸಮಾನಾರ್ಥಕ : ಬೇಗ, ವೇಗ, ವೇಗವಾದ, ವೇಗವಾದಂತ, ವೇಗವಾದಂತಹ, ಶೀಘ್ರವಾದ, ಶೀಘ್ರವಾದಂತ, ಶೀಘ್ರವಾದಂತಹ


ಇತರ ಭಾಷೆಗಳಿಗೆ ಅನುವಾದ :

जिसमें तेजी हो।

वह द्रुत गति से अपने गंतव्य की ओर बढ़ा जा रहा था।
वह उड़ना साँप था।
उड़ना, तीव्र, तेज, तेज़, द्रुत

ಅರ್ಥ : ಯಾವುದು ಬಹು ಬೇಗ ತಳುಪುವುದು ಅಥವಾ ಯಾವುದರ ಸಂಬಂಧವಾಗಿ ಬಹು ಬೇಗ ಕೆಲಸವಾಗುವ ಅವಶ್ಯಕತೆ ಇದೆಯೋ

ಉದಾಹರಣೆ : ತ್ವರಿತವಾಗಿ ಸಂದೇಶಗಳನ್ನು ಕಳುಹಿಸುವುದುಕ್ಕಾಗಿ ಆಧುನಿಕ ಉಪಕರಣಗಳ ವ್ಯವಸ್ಥೆ ಮಾಡಲಾಗಿದೆ.

ಸಮಾನಾರ್ಥಕ : ತ್ವರಿತ, ತ್ವರಿತವಾದ, ತ್ವರಿತವಾದಂತ, ತ್ವರಿತವಾದಂತಹ, ಶೀಘ್ರವಾದ, ಶೀಘ್ರವಾದಂತ, ಶೀಘ್ರವಾದಂತಹ


ಇತರ ಭಾಷೆಗಳಿಗೆ ಅನುವಾದ :

जिसका जल्दी पहुँचना या जिसके संबंध में जल्दी कार्रवाई होना आवश्यक हो।

त्वरित संदेश भेजने के लिए अत्यंत आधुनिक उपकरणों की व्यवस्था की जाएगी।
कम्प्यूटर पर ई-विक्रय त्वरित सेवाएँ उपलब्ध हैं।
त्वरित

Performed with little or no delay.

An immediate reply to my letter.
A prompt reply.
Was quick to respond.
A straightaway denial.
immediate, prompt, quick, straightaway

चौपाल