ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಶೈಲ ಪದದ ಅರ್ಥ ಮತ್ತು ಉದಾಹರಣೆಗಳು.

ಶೈಲ   ನಾಮಪದ

ಅರ್ಥ : ಭೂಮಿಯ ಮೇಲ್ಭಾಗವು ತಗ್ಗು-ದಿನ್ನೆಗಳಿಂದ ಕೂಡಿದ್ದು ಮತ್ತು ಪ್ರಯಶಃ ಕಲ್ಲಿನಿಂದ ತುಂಬಿರುವ ಪ್ರಕೃತಿಯ ಭಾಗ

ಉದಾಹರಣೆ : ಹಿಮಾಲಯ ಪರ್ವತವು ಭಾರತದ ಉತ್ತರ ದಿಕ್ಕಿನಲ್ಲಿದೆ.

ಸಮಾನಾರ್ಥಕ : ಅಗ, ಅಚಲ, ಗಟ್ಟ, ಗವಿ, ಗಿರಿ, ಪರ್ವತ, ಮೇರುಗಿರಿ, ಮೇರುಪರ್ವತ, ಶಿಖರ, ಶೃಂಗ


ಇತರ ಭಾಷೆಗಳಿಗೆ ಅನುವಾದ :

A land mass that projects well above its surroundings. Higher than a hill.

mount, mountain

चौपाल