ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಸಂತತಿ ಪದದ ಅರ್ಥ ಮತ್ತು ಉದಾಹರಣೆಗಳು.

ಸಂತತಿ   ನಾಮಪದ

ಅರ್ಥ : ಭಾರತೀಯ ಆರ್ಯರಲ್ಲಿನ ಕುಲ ಅಥವಾ ವಂಶದ ವಿಶಿಷ್ಟವಾದ ಹೆಸರು ಯಾರಾದರು ಪೂರ್ವಜರು ಅಥವಾ ಕುಲ ಗುರುಗಳ ಹೆಸರಿನಲ್ಲಿರುತ್ತದೆ

ಉದಾಹರಣೆ : ಕಶ್ಯಪ ಋಷಿಯ ಹೆಸರಿನಲ್ಲಿ ಕಶ್ಯಪ ಎಂಬ ಗೋತ್ರವಿದೆ.

ಸಮಾನಾರ್ಥಕ : ಕುಲ, ಗೋತ್ರ, ವಂಶ


ಇತರ ಭಾಷೆಗಳಿಗೆ ಅನುವಾದ :

भारतीय आर्यों में किसी कुल या वंश की वह विशिष्ट संज्ञा जो किसी के पूर्वज या कुल गुरु के नाम पर होती है और जिससे वह जन्म के साथ ही जुड़ जाता है।

कश्यप ऋषि के नाम पर कश्यप गोत्र है।
गोत, गोत्र, चरण, प्रवर, संतति, सन्तति

ಅರ್ಥ : ಯಾವುದೋ ಒಂದು ವಂಶದಲ್ಲಿ ಹುಟ್ಟಿದವ

ಉದಾಹರಣೆ : ಈ ಅಪಾರ ಆಸ್ತಿಯೆಲ್ಲಾ ಅವರ ವಂಶಜರ ಪಾಲಾಯಿತು.

ಸಮಾನಾರ್ಥಕ : ಕುಲ, ವಂಶಜ, ಸಂತಾನ


ಇತರ ಭಾಷೆಗಳಿಗೆ ಅನುವಾದ :

किसी के वंश में उत्पन्न।

हम मनु के वंशज हैं।
अनुबंध, अनुबन्ध, औलाद, नसल, नस्ल, वंशज, वंशधर, संतति, संतान, सन्तति, सन्तान

All of the offspring of a given progenitor.

We must secure the benefits of freedom for ourselves and our posterity.
descendants, posterity

ಅರ್ಥ : ಯಾರದ್ದಾದರೂ ಪುತ್ರಿ ಅಥವಾ ಪುತ್ರ

ಉದಾಹರಣೆ : ತಮ್ಮ ತಂದೆ-ತಾಯಿಗಳ ಸೇವೆಯನ್ನು ಮಾಡುವುದು ಪ್ರತಿಯೊಬ್ಬ ಮಕ್ಕಳ ಕರ್ತವ್ಯ.

ಸಮಾನಾರ್ಥಕ : ಪರಿವಾರ, ಮಕ್ಕಳು-ಮರಿ, ವಂಶ, ಸಂತಾನ, ಸಮೂಹ


ಇತರ ಭಾಷೆಗಳಿಗೆ ಅನುವಾದ :

किसी का पुत्र या पुत्री।

हर संतान का यह कर्तव्य होता है कि वह अपने माता-पिता की सेवा करे।
आपके कितने बाल-बच्चे हैं?
अनुबंध, अनुबन्ध, अपत्य, अयाल, आकाश-फल, आकाशफल, आल, औलाद, जहु, ताँती, तांती, नुत्फा, प्रसृति, बाल-बच्चा, लड़का-बाला, शाख, शाख़, संतति, संतान, सन्तति, सन्तान

The immediate descendants of a person.

She was the mother of many offspring.
He died without issue.
issue, offspring, progeny

चौपाल