ಅರ್ಥ : ಸಂರಕ್ಷಣೆ ಮಾಡುವ ಕ್ರಿಯೆ ಅಥವಾ ಕೆಟ್ಟುಹೋಗುವುದನ್ನು ಅಥವಾ ಹಾಳಾಗುವುದನ್ನು ತಡೆಯುವ ಕ್ರಿಯೆ
ಉದಾಹರಣೆ :
ಶೀತಲವಾದ ಉಗ್ರಾಣದಲ್ಲಿ ಹಣ್ಣು, ತರಕಾರಿ ಮೊದಲಾದವುಗಳನ್ನು ಸಂರಕ್ಷಣೆ ಮಾಡಲಾಗುತ್ತದೆ.
ಸಮಾನಾರ್ಥಕ : ಕಾಪಾಡುವಿಕೆ, ರಕ್ಷಿಸುವಿಕೆ
ಇತರ ಭಾಷೆಗಳಿಗೆ ಅನುವಾದ :
संरक्षित करने की क्रिया या खराब होने या खतरे से बचाने की क्रिया।
ठंडे गोदामों में फल, सब्जियों आदि का संरक्षण किया जाता है।The activity of protecting someone or something.
The witnesses demanded police protection.ಅರ್ಥ : ಯಾವುದೇ ವಸ್ತು ಅಥವಾ ಸಂಪತ್ತು ಮುಂತಾದವುಗಳ ಮೇಲೆ ಬಲವಂತವಾಗಿ ಅಧಿಕಾರ ಪಡೆಯುವುದು
ಉದಾಹರಣೆ :
ಈ ಇಲಾಖೆಯಲ್ಲಿ ಲೂಟಿಕೋರರ ಅಧಿಕಾರ ಪ್ರಭಲವಾಗಿದೆ.
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಭವಿಷ್ಯಕ್ಕಾಗಿ ಅಥವಾ ಮುಂದಿನ ಅವಶ್ಯಕತೆಗಳ ಕಾರಣ ರಕ್ಷಣೆ ಮಾಡುವ ಕ್ರಿಯೆ
ಉದಾಹರಣೆ :
ಸಂರಕ್ಷಣೆಯಿಂದಾಗಿ ಭವಿಷ್ಯದಲಾಗುವಂತಹ ಕಷ್ಟಗಳನ್ನು ತಡೆಗಟ್ಟಬಹುದು.
ಸಮಾನಾರ್ಥಕ : ಕಾಪಾಡುವಿಕೆ, ರಕ್ಷಿಸುವಿಕೆ
ಇತರ ಭಾಷೆಗಳಿಗೆ ಅನುವಾದ :
भविष्य आदि के लिए या आगे की आवश्यकता के कारण अलग या बचाकर रखने की क्रिया।
संरक्षण द्वारा भविष्य की कठिनाइयों से बचा जा सकता है।The act of keeping back or setting aside for some future occasion.
reservationಅರ್ಥ : ಕಾಪಾಡುವ ಕ್ರಿಯೆ ಅಥವಾ ಭಾವನೆ
ಉದಾಹರಣೆ :
ರೈತನು ತನ್ನ ಭೂಮಿಯನ್ನು ನೋಡಿಕೊಳ್ಳುತ್ತಿದ್ದಾನೆ.
ಸಮಾನಾರ್ಥಕ : ನೋಡುವವ, ಯೋಗಕ್ಷೇಮ ನೋಡಿಕೊಳ್ಳುವವ, ರಕ್ಷಕ, ರಕ್ಷಣೆ, ಸಂರಕ್ಷಕ
ಇತರ ಭಾಷೆಗಳಿಗೆ ಅನುವಾದ :
The activity of protecting someone or something.
The witnesses demanded police protection.