ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಸಡಿಲವಾದ ಪದದ ಅರ್ಥ ಮತ್ತು ಉದಾಹರಣೆಗಳು.

ಸಡಿಲವಾದ   ಗುಣವಾಚಕ

ಅರ್ಥ : ಯಾವುದು ಸಡಿಲವಾಗಿದೆಯೋ ಅಥವಾ ದೊಗಳೆಯಾಗಿದೆಯೋ

ಉದಾಹರಣೆ : ಮೋಹನನು ಸಡಿಲವಾದ ಬಟ್ಟೆಯನ್ನು ಧರಿಸುತ್ತಾನೆ.

ಸಮಾನಾರ್ಥಕ : ದೊಗಲೆ, ದೊಗಲೆಯಾದ, ದೊಗಲೆಯಾದಂತ, ದೊಗಲೆಯಾದಂತಹ, ದೊಗಳೆ, ದೊಗಳೆಯಾದ, ದೊಗಳೆಯಾದಂತ, ದೊಗಳೆಯಾದಂತಹ, ಬಿಗಿಯಾಗಿಲ್ಲದ, ಬಿಗಿಯಾಗಿಲ್ಲದಂತ, ಬಿಗಿಯಾಗಿಲ್ಲದಂತಹ, ಸಡಿಲವಾದಂತ, ಸಡಿಲವಾದಂತಹ


ಇತರ ಭಾಷೆಗಳಿಗೆ ಅನುವಾದ :

जो चुस्त, तंग या कसा हुआ न हो।

मोहन ढीले कपड़े पहनता है।
ढीला, ढीला-ढाला

ಅರ್ಥ : ಯಾವುದು ಸರಿಯಾಗಿ ಮುಚ್ಚಲಾಗಿಲ್ಲವೋ

ಉದಾಹರಣೆ : ಈ ಡಬ್ಬದ ಮುಚ್ಚುಳ ಸಡಿಲವಾಗಿದೆ.

ಸಮಾನಾರ್ಥಕ : ಸಡಿಲ, ಸಡಿಲವಾದಂತ, ಸಡಿಲವಾದಂತಹ, ಸಡಿಲಾದ, ಸಡಿಲಾದಂತ, ಸಡಿಲಾದಂತಹ


ಇತರ ಭಾಷೆಗಳಿಗೆ ಅನುವಾದ :

जो अच्छी तरह से जकड़ा, बँधा या लगा न हो।

इस डब्बे का ढक्कन ढीला है।
श्याम पेचकस से ढीले स्क्रू को कस रहा है।
ढीला, ढीला-ढाला

Not firmly placed or set or fastened.

unfixed

ಅರ್ಥ : ಗಟ್ಟಿ ಅಥವಾ ದೃಢವಾಗಿಲ್ಲದ್ದು

ಉದಾಹರಣೆ : ವಯಸ್ಸಾದ ಮೇಲೆ ಶರೀರವು ಜೋತುಬೀಳುತ್ತದೆ.

ಸಮಾನಾರ್ಥಕ : ಜೋತುಬಿದ್ದಿರುವ, ಜೋತುಬಿದ್ದಿರುವಂತ, ಜೋತುಬಿದ್ದಿರುವಂತಹ, ಜೋಲಾಡುವ, ಜೋಲಾಡುವಂತ, ಜೋಲಾಡುವಂತಹ, ದೃಢವಲ್ಲದ, ದೃಢವಲ್ಲದಂತ, ದೃಢವಲ್ಲದಂತಹ, ನೇತಾಡುವ, ನೇತಾಡುವಂತ, ನೇತಾಡುವಂತಹ, ಸಡಿಲವಾದಂತ, ಸಡಿಲವಾದಂತಹ


ಇತರ ಭಾಷೆಗಳಿಗೆ ಅನುವಾದ :

जो दृढ़ता से बँधा, जकड़ा या कसा न हो।

बुढ़ापे में शरीर ढीला पड़ जाता है।
ढीला, ढीला-ढाला, शिथिल

ಅರ್ಥ : ತನ್ನ ಸ್ಥಾನ, ನಿರ್ಧಾರ, ತತ್ವ ಸಿದ್ದಾಂತ ಮುಂತಾದವುಗಳಲ್ಲಿ ಸಡಿಲವಾಗುವುದು

ಉದಾಹರಣೆ : ಅವನು ತನ್ನ ಸ್ವಂತದ ನಿರ್ಧಾರದಲ್ಲಿ ವಿಚಲಿತವಾಗಿದ್ದಾನೆ.

ಸಮಾನಾರ್ಥಕ : ಅಭದ್ರವಾದ, ಅಭದ್ರವಾದಂತ, ಅಭದ್ರವಾದಂತಹ, ಅಸ್ಥಿರವಾದ, ಅಸ್ಥಿರವಾದಂತ, ಅಸ್ಥಿರವಾದಂತಹ, ಚಂಚಲವಾದ, ಚಂಚಲವಾದಂತ, ಚಂಚಲವಾದಂತಹ, ವಿಚಲಿತವಾದ, ವಿಚಲಿತವಾದಂತ, ವಿಚಲಿತವಾದಂತಹ, ಸಡಿಲವಾದಂತ, ಸಡಿಲವಾದಂತಹ


ಇತರ ಭಾಷೆಗಳಿಗೆ ಅನುವಾದ :

अपने स्थान, प्रतिज्ञा, सिद्धान्त आदि से हटा हुआ।

वह अपने मार्ग से विचलित है।
डगमगाया हुआ, डिगा हुआ, विचल, विचलित, स्खलित, हटा हुआ

Having the attention diverted especially because of anxiety.

distracted, distrait

ಅರ್ಥ : ಬಿಗಿತ ತಪ್ಪಿ ಹೋದಂತಹ ಇಲ್ಲವೇ ಕಟ್ಟು ಬಿಗಿಯಿಲ್ಲದಂತಹ

ಉದಾಹರಣೆ : ಈ ಹಗ್ಗ ಸಡಿಲವಾಗಿದೆ.

ಸಮಾನಾರ್ಥಕ : ಬಿಗಿಯಿಲ್ಲದ, ಬಿಗಿಯಿಲ್ಲದಂತ, ಬಿಗಿಯಿಲ್ಲದಂತಹ, ಸಡಿಲವಾದಂತ, ಸಡಿಲವಾದಂತಹ, ಸಡಿಲಾದ, ಸಡಿಲಾದಂತ, ಸಡಿಲಾದಂತಹ


ಇತರ ಭಾಷೆಗಳಿಗೆ ಅನುವಾದ :

जो कसा या तना न हो।

रस्सी ढीली पड़ गई।
ढीला

(of textures) full of small openings or gaps.

An open texture.
A loose weave.
loose, open

चौपाल