ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಸಮಾಚಾರ ಪದದ ಅರ್ಥ ಮತ್ತು ಉದಾಹರಣೆಗಳು.

ಸಮಾಚಾರ   ನಾಮಪದ

ಅರ್ಥ : ಮಾತು, ಬರಹ ಅಥವಾ ಸಂಕೇತಗಳನ್ನು ಬಳಸುವ ಮೂಲಕ ಸಂವಹನ ಮಾಡಲ್ಪಟ್ಟ ಮಹತ್ವಪೂರ್ಣ ವಿಷಯ

ಉದಾಹರಣೆ : ಇಂದು ಮೊಬೈಲ್ ನಲ್ಲಿ ಸಂದೇಶ ಕಳಿಸುವ ಮೂಲಕ ಸಂವಹನ ಸಾಧ್ಯವಾಗಿದೆ.

ಸಮಾನಾರ್ಥಕ : ಸಂದೇಶ, ಸಂವಾದ


ಇತರ ಭಾಷೆಗಳಿಗೆ ಅನುವಾದ :

किसी उद्देश्य से कही या कहलाई हुई या लिखित या सांकेतिक कोई महत्वपूर्ण बात।

अपने भाई की शादी का संदेश पाकर वह फूला नहीं समाया।
अहवाल, खबर, ख़बर, पयाम, पैग़ाम, पैगाम, संदेश, संदेशा, संदेसा, संबाद, संवाद, सन्देश, समाचार, सम्बाद, सम्वाद

A communication (usually brief) that is written or spoken or signaled.

He sent a three-word message.
message

ಅರ್ಥ : ಆ ಸೂಚನೆ ರೇಡಿಯೋ, ಸಮಾಚಾರಪತ್ರ, ವೃತ್ತಪತ್ರಿಕೆ ಮೊದಲಾದವುಗಳಿಂದ ಪ್ರಾಪ್ತವಾದದ್ದು

ಉದಾಹರಣೆ : ಈಗ ನೀವು ಹಿಂದಿಯಲ್ಲಿ ದೇಶ-ವಿದೇಶಗಳ ಸಮಾಚಾರವನ್ನು ಕೇಳುತ್ತಿದ್ದೀರಿ.

ಸಮಾನಾರ್ಥಕ : ಘಟನೆ, ಪ್ರಸಂಗ, ಮಾತುಕತೆ, ವರ್ತಮಾನ, ವಿಷಯ, ವೃತ್ತಾಂತ, ಸಂಗತಿ, ಸಂದೇಶ, ಸಂಭಾಷಣೆ, ಸುದ್ಧಿ


ಇತರ ಭಾಷೆಗಳಿಗೆ ಅನುವಾದ :

वह सूचना जो रेडियो, समाचार पत्रों, आदि से प्राप्त हो।

अभी आप हिंदी में देश-विदेश के समाचार सुन रहे थे।
खबर, ख़बर, न्यूज, न्यूज़, वाकया, वाक़या, वाक़िया, वाकिया, वाक्या, वार्ता, वार्त्ता, वृत्तांत, वृत्तान्त, संवाद, समाचार, सम्वाद, हाल

Information reported in a newspaper or news magazine.

The news of my death was greatly exaggerated.
news

ಅರ್ಥ : ಯಾವುದೋ ಒಂದು ಮಾತಿನ ಸಹಾಯದಿಂದ ಬೇರೆ ದೊಡ್ಡ ಮಾತು, ಘಟನೆ, ದಾರಿ ಮುಂತಾದವುಗಳನ್ನು ಪತ್ತೆ ಹಚ್ಚುವುದು

ಉದಾಹರಣೆ : ನೆನ್ನೆ ನಡೆದ ಬೈಕ್ ಕಳ್ಳತನದ ಸುಳಿವು ಇವರೆಗೂ ಇನ್ನು ಏನು ತಿಳಿದು ಬಂದಿಲ್ಲ.

ಸಮಾನಾರ್ಥಕ : ಪತ್ತೆ, ಸುದ್ದಿ, ಸುಳಿವು ಸಾಕ್ಷಿ, ಸೂಚನೆ


ಇತರ ಭಾಷೆಗಳಿಗೆ ಅನುವಾದ :

वह बात जिसके सहारे किसी दूसरी बड़ी बात, घटना, रहस्य आदि का पता लगे।

कल हुई बैंक डकैती का अभी तक कुछ सुराग़ नहीं मिल पाया है।
अता-पता, आहट, कनसुई, खबर, ख़बर, टोह, पता, संकेत, सङ्केत, सुराग, सुराग़, सूत्र

Evidence that helps to solve a problem.

clew, clue, cue

चौपाल