ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಸಾಹಸಿ ಪದದ ಅರ್ಥ ಮತ್ತು ಉದಾಹರಣೆಗಳು.

ಸಾಹಸಿ   ನಾಮಪದ

ಅರ್ಥ : ನಿರ್ಭಯ ಅಥವಾ ಭಯವಿಲ್ಲದಂತಾಗುವ ಸ್ಥಿತಿ ಅಥವಾ ಭಾವ

ಉದಾಹರಣೆ : ಹೊಯ್ಸಳನು ನಿರ್ಭಯತೆಯಿಂದ ಹುಲಿಯೊಂದಿಗೆ ಹೋರಾಡಿ ಹುಲಿಯನ್ನು ಕೊಂದನು.

ಸಮಾನಾರ್ಥಕ : ಅಂಜದ, ಅಭೀತ, ಧೈರ್ಯವಂತ, ನಿರ್ಭಯತೆ, ನಿರ್ಭಯಿ


ಇತರ ಭಾಷೆಗಳಿಗೆ ಅನುವಾದ :

निडर या भयहीन होने की अवस्था या भाव।

बंदी पोरस ने सिकंदर को जबाब देकर अपनी निडरता का प्रमाण दिया।
अपभय, अभीति, अशंका, अशङ्का, निडरता, निडरपन, निडरपना, निर्भयता, निर्भयपन, निर्भयपना, निर्भीकता, प्रगल्भता, प्रागल्भ्य, भयहीनता

Feeling no fear.

bravery, fearlessness

ಅರ್ಥ : ಧೈರ್ಯಶಾಲಿಯಾದ ಮತ್ತು ದೃಧವಾದ ಮೈಕಟ್ಟನು ಹೊಂದಿದ ಸಾಮಾನ್ಯರಿಗಿಂತ ಹೆಚ್ಚು ಬಲಶಾಲಿಯಾದ ವ್ಯಕ್ತಿ

ಉದಾಹರಣೆ : ಟಿಪ್ಪು ಸುಲ್ತಾನನು ಬ್ರಿಟೀಷರೊಂದಿಗೆ ಹೋರಾಡಿದ ವೀರ ಯೋಧ.

ಸಮಾನಾರ್ಥಕ : ಜಗಜಟ್ಟಿ, ಧೀರ, ಬಲವಂತ, ವೀರ, ಶೂರ


ಇತರ ಭಾಷೆಗಳಿಗೆ ಅನುವಾದ :

वह पुरुष जो बल या ताक़त वाला हो या साहसपूर्ण या वीरतापूर्ण कार्य करता हो।

सोहराब और रुस्तम दोनों वीर आपस में जूझ गये।
जवाँमर्द, जवांमर्द, दिलावर, नर व्याघ्र, नरवीर, बलवान, बहादुर, बाँकड़ा, बाँकुड़ा, बांकड़ा, बांकुड़ा, बाहुबली, भट, भर, मर्द, वीर, वीर पुरुष, शूर, शूरवीर, शेर, सिंह, सिंहकर्मा, सूरमा

A man distinguished by exceptional courage and nobility and strength.

RAF pilots were the heroes of the Battle of Britain.
hero

ಸಾಹಸಿ   ಗುಣವಾಚಕ

ಅರ್ಥ : ಜೀವವನ್ನು ಸಹ ನೀಡಲು ತಯಾರಾಗಿರುವ ಅಥವಾ ಪ್ರಾಣವನ್ನು ಪಣವಾಗಿ ಇಡುವ

ಉದಾಹರಣೆ : ಭಾರತದ ಸಾಹಸಿ ಸೈನಿಕರು ಪರೇಡ್ ಮಾಡುತ್ತಿದ್ದಾರೆ.

ಸಮಾನಾರ್ಥಕ : ಸಾಹಸಿಯಾದ, ಸಾಹಸಿಯಾದಂತ, ಸಾಹಸಿಯಾದಂತಹ


ಇತರ ಭಾಷೆಗಳಿಗೆ ಅನುವಾದ :

जान तक देने को तैयार रहने वाला या जान की बाजी तक लगाने वाला।

भारत के जाँबाज सैनिक परेड कर रहे हैं।
जाँबाज, जाँबाज़

ಅರ್ಥ : ಅತಿಯಾದ ಧೈರ್ಯದಿಂದ ಏನನ್ನಾದರೂ ಮಾಡಲು ಹಿಂಜರಿಯದ ವ್ಯಕ್ತಿತ್ವ

ಉದಾಹರಣೆ : ಸಾಹಸಿ ವ್ಯಕ್ತಿಯು ತನ್ನ ಸಾಹಸದಿಂದಾಗಿ ಏನನ್ನಾದರೂ ಗೆಲ್ಲುವ ಆತ್ಮವಿಶ್ವಾಸವನ್ನು ಹೊಂದಿದ್ದಾನೆ.

ಸಮಾನಾರ್ಥಕ : ಧೈರ್ಯಶಾಲಿ, ಧೈರ್ಯಶಾಲಿಯಾದ, ಧೈರ್ಯಶಾಲಿಯಾದಂತ, ಧೈರ್ಯಶಾಲಿಯಾದಂತಹ, ಸಾಹಸಿಯಾದ, ಸಾಹಸಿಯಾದಂತ, ಸಾಹಸಿಯಾದಂತಹ


ಇತರ ಭಾಷೆಗಳಿಗೆ ಅನುವಾದ :

साहस रखनेवाला या जिसमें साहस हो।

साहसी व्यक्ति अपने साहस द्वारा बड़े से बड़ा काम कर दिखाता है।
अमनैक, दिलचला, दिलवाला, दिलावर, दिलेर, धौंताल, प्रगल्भ, बहादुर, साहसी, हिम्मती, हृदयिक, हृदयी

चौपाल