ಅರ್ಥ : ಯಾವುದಾದರು ವಸ್ತುವನ್ನು ಕೆಳಕ್ಕೆ ಹಾಕುವ ಕ್ರಿಯೆ
ಉದಾಹರಣೆ :
ಈ ಉದ್ಯಾನವನದಲ್ಲಿ ಹೂಗಳನ್ನು ಕೆಳಕ್ಕೆ ಹಾಕಲಾಗಿದೆಈ ಹೂಗಳನ್ನು ಯಾರು ಕೆಳಕ್ಕೆ ಹಾಕಿದ್ದಾರೆ.
ಸಮಾನಾರ್ಥಕ : ಕೆಡಹು, ಕೆಳಕ್ಕೆ ಹಾಕು, ಬೀಳಿಸು, ಮೇಲಿನಿಂದ ಕೆಳಗೆಬಿಡು
ಇತರ ಭಾಷೆಗಳಿಗೆ ಅನುವಾದ :
ಅರ್ಥ : ನೀರು, ಎಣ್ಣೆ ಮುಂತಾದವುಗಳನ್ನು ಸುರಿಯುವ ಕೆಲಸವನ್ನು ಬೇರೆಯವರಿಂದ ಮಾಡಿಸುವ ಪ್ರಕ್ರಿಯೆ
ಉದಾಹರಣೆ :
ಅಂಗಡಿಯವನು ಕೆಲಸಗಾರನಿಂದ ಡ್ರಮ್ ನಲ್ಲಿದ ಎಣ್ಣೆಯನ್ನು ಪಾತ್ರೆಗೆ ಸುರಿಯಲು ಹೇಳಿದ.
ಸಮಾನಾರ್ಥಕ : ಹೂಯ್ಯಿಸು
ಇತರ ಭಾಷೆಗಳಿಗೆ ಅನುವಾದ :