ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಸೂಚಿಸು ಪದದ ಅರ್ಥ ಮತ್ತು ಉದಾಹರಣೆಗಳು.

ಸೂಚಿಸು   ಕ್ರಿಯಾಪದ

ಅರ್ಥ : ಎಚ್ಚರಗೊಳಿಸು ಅಥವಾ ಜಾಗೃತಗೊಳಿಸು

ಉದಾಹರಣೆ : ತಂದೆ-ತಾಯಿಗಳು ಮಕ್ಕಳು ಯಾವುದೇ ಕೆಟ್ಟಕೆಲಸವನ್ನು ಮಾಡುಬಾರದು ಎಂಬ ಎಚ್ಚರಿಕೆಯನ್ನು ಕೊಡುತ್ತಾರೆ.

ಸಮಾನಾರ್ಥಕ : ಎಚ್ಚರಿಕೆ ಕೊಡು, ಜಾಗೃತಗೊಳಿಸು, ಜ್ಞಾನವಾಗು, ತಿಳಿ, ತಿಳಿ ಹೇಳು


ಇತರ ಭಾಷೆಗಳಿಗೆ ಅನುವಾದ :

सावधान या होशियार करना।

माँ-बाप बच्चों को गलतियाँ न करने के लिए हमेशा चेताते हैं।
कान खोलना, चिताना, चेताना, सचेत करना, सावधान करना

Notify of danger, potential harm, or risk.

The director warned him that he might be fired.
The doctor warned me about the dangers of smoking.
warn

ಅರ್ಥ : ಯಾವುದೇ ವಸ್ತು ಅಥವಾ ಕಾರ್ಯದ ಬಗೆಗೆ ಇಂಗಿತವನ್ನು ವ್ಯಕ್ತಪಡಿಸುವ ಪ್ರಕ್ರಿಯೆ

ಉದಾಹರಣೆ : ಅಮ್ಮ ನನಗೆ ಆಕಾಶದಲ್ಲಿ ಇರುವ ಧೃವ ನಕ್ಷತ್ರ ಎಲ್ಲಿದೆ ಎಂದು ಹೇಳಿದಳು.

ಸಮಾನಾರ್ಥಕ : ತೋರಿಸು, ಹೇಳು


ಇತರ ಭಾಷೆಗಳಿಗೆ ಅನುವಾದ :

किसी वस्तु या कार्य आदि की ओर इंगित करना।

माँ ने मुझे आसमान में ध्रुव तारे की स्थिति बताई।
दिखलाना, दिखाना, निर्देशित करना, बतलाना, बताना

Determine or indicate the place, site, or limits of, as if by an instrument or by a survey.

Our sense of sight enables us to locate objects in space.
Locate the boundaries of the property.
locate, situate

चौपाल