ಅರ್ಥ : ಬಿದಿರು, ಕಟ್ಟಿಗೆ, ಸೌದೆ ಮೊದಲಾದವುಗಳ ತಿಳುವಾದ ಸಹಜವಾಗಿ ಬಾಗುವ ಕಡ್ಡಿ
ಉದಾಹರಣೆ :
ಅವರು ಬಿದಿರಿನ ತಿಳುವಾದ ಕಡ್ಡಿಯಿಂದ ಸಣ್ಣ ಮಕ್ಕರಿಯನ್ನು ಹೆಣೆಯುತ್ತಿದ್ದಾರೆ.
ಸಮಾನಾರ್ಥಕ : ಬಡಿಗ, ಬಿದಿರಿನ ತಿಳುವಾದ ಕಡ್ಡಿ, ಬಿದಿರಿನ ಸೀಳು, ಬೆತ್ತ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾವುದೇ ಮರದ ಕೊಂಬೆಗಳನ್ನು ಕೋಲಿನ ರೂಪದಲ್ಲಿ ಬಳಸುವುದು
ಉದಾಹರಣೆ :
ಶ್ಯಾಮ ಮನೆಕೆಲಸ ಪೂರ್ತಿಮಾಡದ ಕಾರಣ ಶಿಕ್ಷಕರು ಅವನಿಗೆ ಬೆತ್ತದಿಂದ ಹೊಡೆದರು
ಸಮಾನಾರ್ಥಕ : ಕೋಲು, ಬಿದುರಿನ ಕಡ್ಡಿ, ಬೆತ್ತ, ಬೆತ್ತದ ಕಡ್ಡಿ, ವೇತ್ರ, ಸಣ್ಣಬಿದಿರು
ಇತರ ಭಾಷೆಗಳಿಗೆ ಅನುವಾದ :
A small thin branch of a tree.
stickಅರ್ಥ : ಯಾವುದಾದರು ವಸ್ತು, ವ್ಯಕ್ತಿಯ ಶಕ್ತಿ, ಸುಂದರತೆ, ಪ್ರೇರಣೆ ಮೊದಲಾದವುಗಳಿಂದ ಎಳೆಯಲ್ಪಡುವುದು ಅಥವಾ ಅದನ್ನು ಇಷ್ಟ ಪಡಲು ಪ್ರಾರಂಭಿಸುವುದು
ಉದಾಹರಣೆ :
ಬುದ್ಧನ ಪ್ರತಿಭೆ ಹಾಗೂ ವಿದ್ವತ್ತನ್ನು ನೋಡಿ ಲಕ್ಷಾಂತರ ಜನರು ಆಕರ್ಷಿತರಾದರು.
ಸಮಾನಾರ್ಥಕ : ಆಕರ್ಷಣೆ ಮಾಡು, ಆಕರ್ಷಿತಗೊಳ್ಳು, ಆಕರ್ಷಿತವಾಗು, ಮಂತ್ರ ಮುಗ್ಧನಾಗು, ಮೋಹಗೊಳ್ಳು, ಮೋಹಿತನಾಗು
ಇತರ ಭಾಷೆಗಳಿಗೆ ಅನುವಾದ :
किसी वस्तु,व्यक्ति आदि का दूसरी वस्तु, व्यक्ति आदि के पास उसकी शक्ति, सुंदरता, प्रेरणा आदि के द्वारा चले आना या उसे पसंद करने लगना।
बुद्ध की प्रतिभा एवं विद्वता को देखते हुए लाखों लोग उनकी ओर आकर्षित हुए।ಅರ್ಥ : ಯಾವುದಾದರು ವಸ್ತು, ವ್ಯಕ್ತಿ ಮೊದಲಾದವುಗಳನ್ನು ಇನ್ನೊಂದು ವಸ್ತು, ವ್ಯಕ್ತಿ ಮೊದಲಾದವುಗಳ ಶಕ್ತಿ ಅಥವಾ ಪ್ರೇರಣೆಯಿಂದ ತನ್ನ ಹತ್ತಿರಕ್ಕೆ ಎಳೆಯುವುದು
ಉದಾಹರಣೆ :
ಶ್ರೀ ರಾಮನ ರೂಪ ಮಿಥಿಲಾ ನಗರದ ಎಲ್ಲಾ ಜನರನ್ನು ಆಕರ್ಷಿಸುತ್ತಿದೆ.
ಸಮಾನಾರ್ಥಕ : ಆಕರ್ಷಣೆಗೊಳಿಸು, ಆಕರ್ಷಿಸು, ಮರಳು ಮಾಡು, ಮೋಹಗೊಳಿಸು, ಮೋಹಿತಗೊಳಿಸು
ಇತರ ಭಾಷೆಗಳಿಗೆ ಅನುವಾದ :
किसी वस्तु, व्यक्ति आदि को किसी वस्तु, व्यक्ति आदि के द्वारा अपनी शक्ति या प्रेरणा से अपने पास लाना।
भगवान राम का रूप सभी मिथिलावासियों को आकर्षित कर रहा था।Direct toward itself or oneself by means of some psychological power or physical attributes.
Her good looks attract the stares of many men.