ಅರ್ಥ : ಮಿಶ್ರಣ ಅಥವಾ ಮಿಶ್ರಣ ಮಾಡುವ ಕ್ರಿಯೆ
ಉದಾಹರಣೆ :
ಕೆಲವು ಔಷಧೀ ಪದಾರ್ಥಗಳನ್ನು ಮಿಶ್ರಣ ಮಾಡುವುದರಿಂದ ಚಮನಪ್ರಾಶ ತಯಾರಿಸುತ್ತಾರೆ.
ಸಮಾನಾರ್ಥಕ : ಕಲೆಸು, ಕೂಡಿಸು, ಬೆರಕೆ ಮಾಡುವಿಕೆ, ಬೆರಸು, ಮಿಶ್ರಣ, ಮಿಶ್ರಣ ಮಾಡು, ಮಿಶ್ರಣ ಮಾಡುವಿಕೆ, ಸಮೀಕ್ಷಣೆ, ಸೇರಿಸುವಿಕೆ, ಹೊಂದಿಸು, ಹೊಂದಿಸುವಿಕೆ
ಅರ್ಥ : ಯಾವುದಾದರು ವಸ್ತು ತೊಡಗಿಸುವ ಅಥವಾ ಹೂಡಿಸುವಿಕೆಯ ಕ್ರಿಯೆ
ಉದಾಹರಣೆ :
ನಾನು ಒಂದು ಸಂಸ್ಥೆಯಲ್ಲಿ ಹಣವನ್ನು ತೊಡಗಿಸುವುದು ನನಗೆ ಅಗತ್ಯವಾಗಿದೆ.
ಸಮಾನಾರ್ಥಕ : ಅಂಟಿಸು, ಅಂಟಿಸುವಿಕೆ, ಅಂಟಿಸುವುದು, ಇಡು, ಕೂಡಿಸು, ಜೋಡಿಸು, ಜೋಡಿಸುವಿಕೆ, ಜೋಡಿಸುವುದು, ತಾಗಿಸು, ತಾಗಿಸುವಿಕೆ, ತಾಗಿಸುವುದು, ತೊಡಗಿಸುವಿಕೆ, ತೊಡಗಿಸುವುದು, ತೊಡಗು, ಸ್ಥಾಪಿಸು, ಸ್ಥಾಪಿಸುವಿಕೆ, ಸ್ಥಾಪಿಸುವುದು, ಹಾಕು, ಹೂಡು, ಹೂಡುವಿಕೆ, ಹೂಡುವುದು, ಹೊರಿಸು
ಇತರ ಭಾಷೆಗಳಿಗೆ ಅನುವಾದ :
The act of installing something (as equipment).
The telephone installation took only a few minutes.ಅರ್ಥ : ಯಾವುದಾದರು ಜೊತೆ ಕೊನೆಯಲ್ಲಿ ಅಂಟಿಸುವುದು ಅಥವಾ ಬಿಗಿ
ಉದಾಹರಣೆ :
ಸರವನ್ನು ಮಾಡಲು ಅವನು ಚಿನ್ನದ ತಂತಿಯನ್ನು ಜೋಡಿಸಿದ
ಸಮಾನಾರ್ಥಕ : ಜೋಡಿಸು
ಇತರ ಭಾಷೆಗಳಿಗೆ ಅನುವಾದ :
किसी दूसरे के साथ अंत में लगाना या सटाना।
हार बनाने के लिए उसने सोने के तारों को संलग्न किया।Cause to be attached.
attachಅರ್ಥ : ಯಾವುದಾದರು ವಸ್ತುವಿಗೆ ಬೇರೆ ಇನ್ನಾವುದೋ ವಸ್ತುವನ್ನು ಹಾಕುವುದು ಅಥವಾ ಸೇರಿಸುವುದು
ಉದಾಹರಣೆ :
ಖಾಯಿಪಲ್ಯೆಗೆ ಉಪ್ಪನ್ನು ಹಾಕು.
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಊಟ ಮಾಡುವ ಸಮಯ ಅಥವಾ ಊಟದ ನಂತರ ಮತ್ತೂ ಏನನ್ನಾದರೂ ತಿನ್ನುವ ಪ್ರಕ್ರಿಯೆ
ಉದಾಹರಣೆ :
ಈಗ ತಾನೇ ಊಟ ಮಾಡಿಕೊಂಡು ಬಂದಿದ್ದೇನೆ ಆದರೂ ಮಿಠಾಯಿಯನ್ನು ತಿನ್ನುತ್ತೇನೆ.ನನ್ನ ಹೊಟ್ಟೆ ತುಂಬಿದೆ ಈಗ ಏನು ಸೇರುವುದಿಲ್ಲ.
ಇತರ ಭಾಷೆಗಳಿಗೆ ಅನುವಾದ :
खाना खाते समय या खाने के बाद भी कुछ और खा सकना।
वैसे तो मैं खा के आया हूँ फिर भी मिठाई चलेगी।ಅರ್ಥ : ಯಾವುದಾದರು ವಸ್ತುವನ್ನು ಒಳಕ್ಕೆ ಹಾಕು ಅಥವಾ ತುಂಬು
ಉದಾಹರಣೆ :
ಈ ಡಬ್ಬಿಗೆ ಏಳು ಕೆ.ಜಿ. ಹಿಟ್ಟನ್ನು ತುಂಬಬಹುದು.
ಸಮಾನಾರ್ಥಕ : ತುಂಬು ಹಿಡಿಸು, ಭರ್ತಿ ಮಾಡು, ಹಾಕು
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾವುದಾದರು ಒಂದು ಪ್ರಕಾರದ ಸಂಬಂಧವನ್ನು ಕೂಡಿಸುವ ಕ್ರಿಯೆ
ಉದಾಹರಣೆ :
ವಿವಾಹ ಎರಡು ಪರಿವಾರದವನ್ನು ಕೂಡಿಸುತ್ತದೆ.
ಇತರ ಭಾಷೆಗಳಿಗೆ ಅನುವಾದ :
Establish a rapport or relationship.
The President of this university really connects with the faculty.ಅರ್ಥ : ಯಾವುದೋ ಒಂದು ಕಾರ್ಯಕ್ರಮಕ್ಕೆ ಭಾಗವಹಿಸುವ ಪ್ರಕ್ರಿಯೆ
ಉದಾಹರಣೆ :
ಈ ಸಚನೆಯಲ್ಲಿ ದೊಡ್ಡ ದೊಡ್ಡ ಲೇಖಕರ ಹೆಸರು ಕೂಡ ಸೇರಿಸಲಾಗಿದೆ.
ಇತರ ಭಾಷೆಗಳಿಗೆ ಅನುವಾದ :
भाग के रूप में होना या के द्वारा बना होना।
सप्तपुरियों में अयोध्या का भी समावेश है।ಅರ್ಥ : ಒಂದೆಡೆ ಸೇರಿಸುಕೂಡಿಹಾಕು
ಉದಾಹರಣೆ :
ಅವನು ಮನೆ ಕಟ್ಟಲು ಬಹಳ ಕಷ್ಟದಿಂದ ಒಂದೊಂದು ರೂಪಾಯಿನನ್ನೂ ಕೂಡಿಸುತ್ತಿದ್ದಾನೆ
ಸಮಾನಾರ್ಥಕ : ಕೂಡಿಡು, ಕೂಡಿಸು, ವೃದ್ಧಿಗೊಳಿಸು, ಸಂಗ್ರಹಿಸು
ಇತರ ಭಾಷೆಗಳಿಗೆ ಅನುವಾದ :
संचित या एकत्रित करना।
वह घर बनाने के लिए बड़ी मेहनत से एक-एक पैसा जोड़ रहा है।ಅರ್ಥ : ರೋಗವನ್ನು ಕಡಿಮೆ ಮಾಡುವ ಸಲುವಾಗಿ ರೋಗಗ್ರಸ್ಥನನ್ನು ಆಸ್ಪತ್ರೆ ಮುಂತಾದವುಗಳಲ್ಲಿ ಕರೆದುಕೊಂಡು ಹೋಗುವ ಪ್ರಕ್ರಿಯೆ
ಉದಾಹರಣೆ :
ರಮೇಶ್ ನನ್ನು ಸರ್ಕಾರಿ ಆಸ್ಪತ್ರೆಗೆ ಸೇರಿಸಲಾಗಿದೆ.
ಇತರ ಭಾಷೆಗಳಿಗೆ ಅನುವಾದ :
रोग के निदान के लिए किसी बीमार को किसी अस्पताल आदि में रखवाना।
रमेश को एक सरकारी अस्पताल में भर्ती कराया गया है।Admit into a hospital.
Mother had to be hospitalized because her blood pressure was too high.