ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಸೌಭಾಗ್ಯವಂತ ಪದದ ಅರ್ಥ ಮತ್ತು ಉದಾಹರಣೆಗಳು.

ಸೌಭಾಗ್ಯವಂತ   ಗುಣವಾಚಕ

ಅರ್ಥ : ಅರ್ಹತೆಗಿಂತ ಹೆಚ್ಚಿನ ಜಯ, ಲಾಭ, ಸಂತೋಷವನ್ನು ಪಡೆದಿರುವವ

ಉದಾಹರಣೆ : ಅವನಿಗೆ ಲಕ್ಷ ರೂಪಾಯಿಯ ಲಾಟರಿ ಹೊಡೆದಿರುವುದರಿಂದ ಎಲ್ಲರೂ ಅವನನ್ನು ಅದೃಷ್ಟಶಾಲಿ ಎನ್ನುತ್ತಿದ್ದಾರೆ.

ಸಮಾನಾರ್ಥಕ : ಅದೃಷ್ಟಶಾಲಿ, ನಸೀಬವಂತ, ಭಾಗ್ಯವಂತ, ಭಾಗ್ಯಶಾಲಿ


ಇತರ ಭಾಷೆಗಳಿಗೆ ಅನುವಾದ :

जो भाग्य का धनी हो।

आप पहले सौभाग्यशाली व्यक्ति हैं जो इस इनाम के हक़दार हैं।
ख़ुशक़िस्मत, ख़ुशनसीब, खुशकिस्मत, खुशनसीब, तक़दीर वाला, नसीब वाला, भाग्यवान, भाग्यशाली, सौभाग्यशाली

चौपाल