ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಸ್ಪಷ್ಟವಾದ ಪದದ ಅರ್ಥ ಮತ್ತು ಉದಾಹರಣೆಗಳು.

ಸ್ಪಷ್ಟವಾದ   ಗುಣವಾಚಕ

ಅರ್ಥ : ಯಾವುದು ಸ್ಪಷ್ಟವಾಗಿ ತಿಳಿದು ಬರುತ್ತದೆಯೋ

ಉದಾಹರಣೆ : ಈ ಕವಿತೆಯ ಭಾವ ಸ್ಪಷ್ಟವಾಗಿಲ್ಲ.

ಸಮಾನಾರ್ಥಕ : ಉಜ್ವಲವಾದ, ಉಜ್ವಲವಾದಂತ, ಉಜ್ವಲವಾದಂತಹ, ವ್ಯಕ್ತವಾದ, ವ್ಯಕ್ತವಾದಂತ, ವ್ಯಕ್ತವಾದಂತಹ, ಸ್ಪಷ್ಟವಾದಂತ, ಸ್ಪಷ್ಟವಾದಂತಹ, ಸ್ಫುಟವಾದ, ಸ್ಫುಟವಾದಂತ, ಸ್ಫುಟವಾದಂತಹ


ಇತರ ಭಾಷೆಗಳಿಗೆ ಅನುವಾದ :

जो साफ समझ में आए।

इस कविता का भाव स्पष्ट नहीं है।
अगूढ़, अप्रच्छन्न, अवितथ, खुलासा, प्रकट, प्रगट, वाजह, वाज़ह, साफ, साफ़, स्पष्ट

ಅರ್ಥ : ಯಾವುದು ಎಲ್ಲರ ಮುಂದಿದೆಯೋ ಅಥವಾ ಎಲ್ಲರ ಮುಂದೆ ಬರುವಂತಹ

ಉದಾಹರಣೆ : ಯಾವಾಗ ಮಾತು ಪ್ರಕಟವಾಯಿತೋ ಆಗ ಹೆದರುವುದೇಕೆ.

ಸಮಾನಾರ್ಥಕ : ಪ್ರಕಟವಾದ, ಪ್ರಕಟವಾದಂತ, ಪ್ರಕಟವಾದಂತಹ, ಬಹಿರಂಗವಾದ, ಬಹಿರಂಗವಾದಂತ, ಬಹಿರಂಗವಾದಂತಹ, ವ್ಯಕ್ತವಾದ, ವ್ಯಕ್ತವಾದಂತ, ವ್ಯಕ್ತವಾದಂತಹ, ಸ್ಪಷ್ಟವಾದಂತ, ಸ್ಪಷ್ಟವಾದಂತಹ, ಹೊರಬಿದ್ದ, ಹೊರಬಿದ್ದಂತ, ಹೊರಬಿದ್ದಂತಹ


ಇತರ ಭಾಷೆಗಳಿಗೆ ಅನುವಾದ :

जो सबके सामने हो या सामने आया हुआ।

जब बात प्रकट हो ही गई तो अब क्या डरना।
आविर्भूत, उघाड़ी, उजागर, प्रकट, प्रगट, प्रस्फुट, प्रस्फुटित, रोशन

Open to or in view of all.

An open protest.
An open letter to the editor.
open

ಸ್ಪಷ್ಟವಾದ   ಕ್ರಿಯಾವಿಶೇಷಣ

ಅರ್ಥ : ಏನನ್ನೂ ಮುಚ್ಚಿಡದೆ ಸ್ಪಷ್ಟವಾದ ರೀತಿ

ಉದಾಹರಣೆ : ಅವಳು ಮುಚ್ಚುಮರೆಯಿಲ್ಲದೆ ತನ್ನ ಅಳಲನ್ನು ಹೇಳಿಕೊಂಡಳು.

ಸಮಾನಾರ್ಥಕ : ನೇರವಾಗಿ, ಮುಚ್ಚುಮರೆ ಮಾಡದೆ, ಮುಚ್ಚುಮರೆಯಿಲ್ಲದೆ, ಸ್ಪಷ್ಟತೆಯೊಂದಿಗೆ, ಸ್ಪಷ್ಟವಾಗಿ


ಇತರ ಭಾಷೆಗಳಿಗೆ ಅನುವಾದ :

In an easily perceptible manner.

Could be seen clearly under the microscope.
She cried loud and clear.
clear, clearly

चौपाल