ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಸ್ವಾಗತಿಸು ಪದದ ಅರ್ಥ ಮತ್ತು ಉದಾಹರಣೆಗಳು.

ಸ್ವಾಗತಿಸು   ನಾಮಪದ

ಅರ್ಥ : ಯಾವುದೇ ಅತಿಥಿ, ಮಾನ್ಯ ವ್ಯಕ್ತಿಗಳು ಮುಂತಾದವರು ಒಂದೆಡೆ ಆಗಮಿಸುವಾಗ ಅವರನ್ನು ಪ್ರೀತಿಪೂರ್ವಕವಾಗಿ ಬರಮಾಡಿಕೊಳ್ಳುವುದು

ಉದಾಹರಣೆ : ಮುಖ್ಯಮಂತ್ರಿಗಳು ನಮ್ಮ ಹಳ್ಳಿಗೆ ಬಂದಾಗ ಊರಿಗೇ ಊರೇ ಭವ್ಯವಾದ ಸ್ವಾಗತ ಕೋರಿತು.

ಸಮಾನಾರ್ಥಕ : ಬರಮಾಡಿಕೊಳ್ಳು, ಬರಮಾಡಿಕೊಳ್ಳುವಿಕೆ, ಸ್ವಾಗತ


ಇತರ ಭಾಷೆಗಳಿಗೆ ಅನುವಾದ :

किसी मान्य या प्रिय के आने पर आगे बढ़कर आदरपूर्वक किया जाने वाला अभिनंदन।

राम के अयोध्या आगमन पर अयोध्यावासियों ने उनका भव्य स्वागत किया।
अगवाई, अगवान, अगवानी, अगौनी, अभ्यागम, इस्तकबाल, इस्तिकबाल, स्वागत

The act of receiving.

receipt, reception

चौपाल