ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಹಂಚಿಕೆ ಪದದ ಅರ್ಥ ಮತ್ತು ಉದಾಹರಣೆಗಳು.

ಹಂಚಿಕೆ   ನಾಮಪದ

ಅರ್ಥ : ಆ ವಸ್ತು ವಾಸ್ತವದಲ್ಲಿ ಇಲ್ಲದಂತಹದ್ದು ಅದು ಕಲ್ಪನೆಯಿಂದ ಗಟ್ಟಿಯಾಗಿದೆ

ಉದಾಹರಣೆ : ಕೆಲವು ಜನರ ಅನುಸಾರವಾಗಿ ಭೂತ ಒಂದು ಕಲ್ಪನೆಯಾಗಿದೆಕೆಲವು ಕವಿಗಳ ಕವಿತೆಯ ಕೇಂದ್ರಬಿಂದು ಅವರ ಕಲ್ಪನೆಯಾಗಿರುತ್ತದೆ.

ಸಮಾನಾರ್ಥಕ : ಅಂದಾಜಿನ, ಅಂದಾಜು, ಊಹೆಯ, ಕಲ್ಪನೆ, ಕಲ್ಪಿತ ವಸ್ತು, ಕಾಲ್ಪನಿಕ ವಸ್ತು, ಯುಕ್ತಿ


ಇತರ ಭಾಷೆಗಳಿಗೆ ಅನುವಾದ :

वह वस्तु जो वास्तव में न हो पर कल्पना द्वारा मूर्त की गई हो।

कुछ लोगों के अनुसार भूत एक कल्पना है।
कुछ कवियों की कविताओं का केन्द्रबिन्दु उनकी कल्पना होती है।
उद्भावना, कयास, कल्पना, कल्पित वस्तु, काल्पनिक वस्तु

The formation of a mental image of something that is not perceived as real and is not present to the senses.

Popular imagination created a world of demons.
Imagination reveals what the world could be.
imagination, imaginativeness, vision

ಅರ್ಥ : ಹಂಚುವ ಕ್ರಿಯೆ ಅಥವಾ ಭಾವ

ಉದಾಹರಣೆ : ಶೆಟ್ಟಿಯಿಂದ ಬಡವರಿಗೆ ಬಟ್ಟೆ ಮತ್ತು ಅನ್ನವನ್ನು ವಿತ್ತರಿಸಲಾಗುತ್ತಿದೆ.

ಸಮಾನಾರ್ಥಕ : ಓರಣ, ವಿತರಣ, ವಿತ್ತರಣೆ, ಹಂಚುವ ಕೆಲಸ, ಹಂಚುವುದು


ಇತರ ಭಾಷೆಗಳಿಗೆ ಅನುವಾದ :

बाँटने की क्रिया या भाव।

सेठजी द्वारा गरीबों में कपड़ों की बँटाई के बाद अन्न बाँटा जा रहा है।
बँटवारा, बँटाई, वितरण

The act of distributing or spreading or apportioning.

distribution

चौपाल