ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಹತ್ತಿಸು ಪದದ ಅರ್ಥ ಮತ್ತು ಉದಾಹರಣೆಗಳು.

ಹತ್ತಿಸು   ಕ್ರಿಯಾಪದ

ಅರ್ಥ : ಬೆಂಕಿಯ ಸಂಯೋಗಿದಿಂದ ಯಾವುದಾದರು ವಸ್ತುವನ್ನು ಹೊತ್ತಿಸುವ ಪ್ರವೃತ್ತಿ ಮಾಡುವ ಪ್ರಕ್ರಿಯೆ

ಉದಾಹರಣೆ : ಅಡಿಗೆ ಮಾಡುವುದಕ್ಕಾಗಿ ಮಾಲತಿಯು ಒಲೆಯನ್ನು ಹೊತ್ತಿಸಿದಳು.

ಸಮಾನಾರ್ಥಕ : ಹಚ್ಚು, ಹೊತ್ತಿಸು


ಇತರ ಭಾಷೆಗಳಿಗೆ ಅನುವಾದ :

आग के संयोग से किसी वस्तु को जलने में प्रवृत्त करना।

खाना बनाने के लिए मालती ने चूल्हा जलाया।
आग जलाना, जलाना, फूँकना, फूंकना, सुलगाना

ಅರ್ಥ : ಸಿತ್ತಾರು, ಡೋಲು ಮೊದಲಾದವುಗಳನ್ನು ದಾರ ಅಥವಾ ಹಗ್ಗದಿಂದ ಎಳೆಯುವ ಕ್ರಿಯೆ

ಉದಾಹರಣೆ : ಡೋಲುಬಾರಿಸುವವನು ಡೋಲನ್ನು ಮೇಲೆ ಒಯ್ಯುತ್ತಿದ್ದಾನೆ.

ಸಮಾನಾರ್ಥಕ : ಏರಿಸು, ಮೇಲೆ ಒಯ್ಯು, ಮೇಲೇರಿಸು


ಇತರ ಭಾಷೆಗಳಿಗೆ ಅನುವಾದ :

सितार, ढोल आदि की डोरी या तार कसना या तानना।

ढोलकिया ढोलक चढ़ा रहा है।
चढ़ाना

Alter or regulate so as to achieve accuracy or conform to a standard.

Adjust the clock, please.
Correct the alignment of the front wheels.
adjust, correct, set

चौपाल