ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಹಬ್ಬು ಪದದ ಅರ್ಥ ಮತ್ತು ಉದಾಹರಣೆಗಳು.

ಹಬ್ಬು   ನಾಮಪದ

ಅರ್ಥ : ವಿಶೇಷವಾಗಿ ಯಾವುದಾದರೊಂದರ ಒಳಗೆ ಸಂಚರಿಸುವ ಅಥವಾ ಹರಡುವ ಕ್ರಿಯೆ

ಉದಾಹರಣೆ : ವಾತಾವರಣದಲ್ಲಿ ಪ್ರದೂಷಿತವಾದ ಗಾಳಿಯ ಹಬ್ಬುವಿಕೆಯಿಂದಾಗಿ ಅನೇಕ ರೋಗಗಳ ಕಾಣಿಸಿಕೊಳ್ಳುತ್ತಿವೆ.

ಸಮಾನಾರ್ಥಕ : ಪ್ರವೇಶ, ಪ್ರವೇಶಿಸುವಿಕೆ, ವ್ಯಾಪಸುವಿಕೆ, ವ್ಯಾಪಿಸು, ಸಂಚರಿಸು, ಸಂಚರಿಸುವಿಕೆ, ಹಬ್ಬುವಿಕೆ, ಹರಡು, ಹರಡುವಿಕೆ


ಇತರ ಭಾಷೆಗಳಿಗೆ ಅನುವಾದ :

फैलने की क्रिया, विशेषकर किसी के अंदर।

वातावरण में प्रदूषित वायु का संचरण कई रोगों को जन्म दे रही है।
फैलना, संचरण, संचार, सञ्चरण, सञ्चार

ಹಬ್ಬು   ಕ್ರಿಯಾಪದ

ಅರ್ಥ : ಆಕಡೆ-ಈಕಡೆ ದೂರದ ವರೆಗೆ ತಲುಪುವುದು

ಉದಾಹರಣೆ : ಜನರಲ್ಲಿ ಭಯ ವ್ಯಾಪಿಸುತ್ತಿದೆ.

ಸಮಾನಾರ್ಥಕ : ಪಸರಿಸು, ಪ್ರಚಾರವಾಗು, ವ್ಯಾಪಿಸು, ಹರಡು


ಇತರ ಭಾಷೆಗಳಿಗೆ ಅನುವಾದ :

इधर-उधर दूर तक पहुँचना।

लोगों में दहशत फैल रही है।
छाना, फैलना, व्याप्त होना

Become distributed or widespread.

The infection spread.
Optimism spread among the population.
propagate, spread

ಅರ್ಥ : ಯಾವುದಾದರು ವಸ್ತು ಅಥವಾ ಮಾತು ಈ ಪ್ರಕಾರವಾಗಿ ನಾಲ್ಕು ದಿಕ್ಕುಗಳಲ್ಲಿಯೂ ಹರಡುವುದು ಅಂದರೆ ತನ್ನ ಕ್ಷೇತ್ರದಿಂದ ಎಲ್ಲಾ ಜಾಗಗಳಿಗೂ ವ್ಯಾಪಿಸುವುದು

ಉದಾಹರಣೆ : ವಿದ್ಯುತ್ ಹೋಗುತ್ತಿದ್ದಾಗೆಯೇ ಕತ್ತಲು ವ್ಯಾಪಿಸಿತು.

ಸಮಾನಾರ್ಥಕ : ಪಸರಿಸು, ವ್ಯಾಪಿಸು, ಹರಡಿತು, ಹರಡು


ಇತರ ಭಾಷೆಗಳಿಗೆ ಅನುವಾದ :

किसी चीज या बात का इस प्रकार चारों ओर फैल जाना कि अपने क्षेत्र में हर जगह दिखाई दे।

बिजली जाते ही अंधकार छा गया।
छा जाना, छाना

Cover the entire range of.

sweep

ಅರ್ಥ : ಹೊಳೆ, ಕೀರ್ತಿ ಮೊದಲಾದವುಗಳ ಹರಡುವುದು ಅಥವಾ ವ್ಯಾಪಿಸುವುದು

ಉದಾಹರಣೆ : ಹೋಳಿಯ ದಿನದಲ್ಲಿ ನಾಲ್ಕು ಕಡೆಯಲ್ಲಿಯೂ ಗಲಾಟೆಗಳು ವ್ಯಾಪಿಸುತ್ತದೆ.

ಸಮಾನಾರ್ಥಕ : ವ್ಯಾಪಿಸು, ಹರಡು


ಇತರ ಭಾಷೆಗಳಿಗೆ ಅನುವಾದ :

धूम, कीर्ति आदि का छा जाना या फैलना।

होली के दिन चारों ओर धूम मची थी।
मचना

चौपाल