ಅರ್ಥ : ಎಪ್ಪತ್ತೇಳು ನಕ್ಷತ್ರಗಳಲ್ಲಿ ಹದಿಮೂರನೇ ನಕ್ಷತ್ರ
ಉದಾಹರಣೆ :
ಹಸ್ತ ನಕ್ಷತ್ರದಲ್ಲಿ ಐದು ನಕ್ಷತ್ರಗಳಿವೆ.
ಸಮಾನಾರ್ಥಕ : ಹಸ್ತ ನಕ್ಷತ್ರ, ಹಸ್ತ-ನಕ್ಷತ್ರ, ಹಸ್ತನಕ್ಷತ್ರ
ಇತರ ಭಾಷೆಗಳಿಗೆ ಅನುವಾದ :
सत्ताईस नक्षत्रों में से तेरहवाँ।
हस्त नक्षत्र में पाँच तारे हैं।ಅರ್ಥ : ಮೊಣಕೈಯಿಂದ ಉಗುರಿನ ಕೊನೆಯ ಭಾಗದವರೆಗೂ
ಉದಾಹರಣೆ :
ದುರ್ಘಟನೆಯಲ್ಲಿ ಅವನ ಬಲ ಕೈ ಮುರಿದು ಹೋಯಿತು.
ಸಮಾನಾರ್ಥಕ : ಕರ, ಕೈ, ಮಣಿಕಟ್ಟಿನಿಂದ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಮಣ್ಣಿಕಟ್ಟಿನ ಮುಂದಿನ ಭಾಗ
ಉದಾಹರಣೆ :
ಅವನ ಕೈ ಯಂತ್ರದ ಒಳಗೆ ಹೋಯಿತು.
ಇತರ ಭಾಷೆಗಳಿಗೆ ಅನುವಾದ :