ಅರ್ಥ : ಬಳ್ಳಿಯಲ್ಲಿ ಬಿಡುವ ಕಹಿಯಾದ ಕಾಯಿಯನ್ನು ತರಕಾರಿ ರೂಪದಲ್ಲಿ ಉಪಯೋಗಿಸುತ್ತಾರೆ
ಉದಾಹರಣೆ :
ಅವನು ಹಾಗಲ ಕಾಯಿಯ ಪಲ್ಯವನ್ನುತುಂಬಾ ಇಷ್ಟ ಪಟ್ಟು ತಿನ್ನುತ್ತಾನೆ.
ಸಮಾನಾರ್ಥಕ : ಹಾಗಲ ಕಾಯಿ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಹಸಿರು ಬಣ್ಣದ ಬಳ್ಳಿಯಲ್ಲಿ ಬೆಳೆಯುವ ಬಂದು ಬಗೆಯ ಕಹಿ ತರಕಾರಿ
ಉದಾಹರಣೆ :
ಅವನು ಹಾಗಲೆಕಾಯಿಯ ಮೇಲೆ ಕೀಟ ನಾಶಕವನ್ನು ಸಿಂಪಿಡಿಸುತ್ತಿದ್ದಾನೆ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಒಂದು ಪ್ರಕಾರದ ಕಾಡು ಹಾಗಲಕಾಯಿ
ಉದಾಹರಣೆ :
ಪ್ರತಿದಿನ ಹಾಗಲಕಾಯಿ ರಸ ಸೇವಿಸುವುದರಿಂದ ಸಕ್ಕರೆ ಕಾಯಿಲೆ ಕಡಿಮೆಯಾಗುವುದು.
ಇತರ ಭಾಷೆಗಳಿಗೆ ಅನುವಾದ :