ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಹಾಳಾಗು ಪದದ ಅರ್ಥ ಮತ್ತು ಉದಾಹರಣೆಗಳು.

ಹಾಳಾಗು   ನಾಮಪದ

ಅರ್ಥ : ಯಾವುದಾದರೂ ವಸ್ತುವಿನ ಅಸ್ತಿತ್ವದ ಸಮಾಪ್ತಿಅಂತ್ಯನಾಶ

ಉದಾಹರಣೆ : ವಿನಾಶದ ಸಮಯದಲ್ಲಿ ವಿವೇಕ ಶಕ್ತಿಯು ನಾಶವಾಗುತ್ತದೆ.

ಸಮಾನಾರ್ಥಕ : ಅಪಜಯ, ಅಪದ್ವಂಸ, ಅಪಾಯ, ಅವಸಾಧನ, ಅವಸಾನತ್ವ, ಕ್ಷತಿ, ನಾಶ, ನಾಶವಾಗು, ಪರಾಭವ, ಬಾಧೆ, ವಿನಾಶ, ಸಂಹಾರ, ಸರ್ವನಾಶ, ಹಾನಿ, ಹಾಳು


ಇತರ ಭಾಷೆಗಳಿಗೆ ಅನುವಾದ :

An event (or the result of an event) that completely destroys something.

demolition, destruction, wipeout

ಹಾಳಾಗು   ಕ್ರಿಯಾಪದ

ಅರ್ಥ : ಯಾವುದಾದರು ವಸ್ತು, ಕೆಲಸ ಇತ್ಯಾದಿ ನಷ್ಟವಾಗುವುದು

ಉದಾಹರಣೆ : ಅವನ ವ್ಯಾಪಾರವು ಮುಳುಗಿಹೋಯಿತು.

ಸಮಾನಾರ್ಥಕ : ಮುಳುಗು


ಇತರ ಭಾಷೆಗಳಿಗೆ ಅನುವಾದ :

कोई वस्तु, कार्य आदि का नष्ट हो जाना।

उसका पूरा धंधा डूब गया।
उलटना, चला जाना, चौपट होना, डूबना, नष्ट होना, बरबाद होना, बर्बाद होना, बहना, बिलाना, बैठना, लुटिया डूबना

Grow worse.

Her condition deteriorated.
Conditions in the slums degenerated.
The discussion devolved into a shouting match.
degenerate, deteriorate, devolve, drop

ಅರ್ಥ : ಕೆಟ್ಟ ಅಭ್ಯಾಸವನ್ನು ಹೇಳಿಕೊಡುವ ಕ್ರಿಯೆ

ಉದಾಹರಣೆ : ಸಂದರ್ಭಕ್ಕೆ ಸಿಕ್ಕಿ ಹಲವಾರು ಜನರು ಹಾಳಾಗುತ್ತಾರೆ.

ಸಮಾನಾರ್ಥಕ : ನಾಶವಾಗು, ನಾಶಹೊಂದು


ಇತರ ಭಾಷೆಗಳಿಗೆ ಅನುವಾದ :

बुरी आदत लगाना।

संगति अकसर बहुतों को बिगाड़ती है।
खराब करना, ख़राब करना, बिगाड़ना

ಅರ್ಥ : ಒಡೆದು ಪುಡಿ ಪುಡಿಯಾಗಿ ನಾಷವಾಗುವ ಕ್ರಿಯೆ

ಉದಾಹರಣೆ : ತುಂಬಾ ಚೆನ್ನಾಗಿರುವ ಅರಮನೆಯು ಕೆಲವು ಅಚಾತುರ್ಯದಿಂದಾಗಿ ನಾಶವಾಗಿ ಹೋಯಿತು.

ಸಮಾನಾರ್ಥಕ : ಛಿದ್ರಛಿದ್ರವಾಗು, ನಷ್ಟವಾಗು, ನಾಶವಾಗು


ಇತರ ಭಾಷೆಗಳಿಗೆ ಅನುವಾದ :

टूट-फूटकर नष्ट होना।

कभी सबसे अच्छी मानी जाने वाली यह हवेली समय के साथ उजड़ गई।
उखड़ना-पुखड़ना, उजड़ना, उजरना, उदसना, ध्वस्त होना

ಅರ್ಥ : ಛಿನ್ನವಿಚ್ಛಿನ್ನವಾಗು ಅಥವಾ ಹರಿದು ಹಂಚಿ ಹೋಗು

ಉದಾಹರಣೆ : ಬಿರುಗಾಳಿಗೆ ಸಿಕ್ಕಿ ರಾಮನ ಗುಡಿಸಲು ಹಾಳಾಯಿತು.

ಸಮಾನಾರ್ಥಕ : ಚಿಂದಿಚಿಂದಿಯಾಗು, ನಷ್ಟವಾಗು, ನಾಶವಾಗು, ಹರಿದು ಹಂಚಿ ಹೋಗು


ಇತರ ಭಾಷೆಗಳಿಗೆ ಅನುವಾದ :

तितर-बितर हो जाना।

तेज़ आँधी में राम की झोपड़ी उजड़ गई।
उजड़ना, उजरना

ಅರ್ಥ : ಹಳಸಿದ ಆಹಾರ

ಉದಾಹರಣೆ : ಈ ಅಡುಗೆ ಹಳಸಿದೆ.

ಸಮಾನಾರ್ಥಕ : ಕೆಟ್ಟುಹೋಗು, ಕೆಡು, ಹಳಸು


ಇತರ ಭಾಷೆಗಳಿಗೆ ಅನುವಾದ :

बासी हो जाना।

यह भोजन बसिया गया है।
बसियाना

चौपाल