ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಹೀನ ಪದದ ಅರ್ಥ ಮತ್ತು ಉದಾಹರಣೆಗಳು.

ಹೀನ   ನಾಮಪದ

ಅರ್ಥ : ನೀಚತನವನ್ನು ಹೊಂದುವ ಅವಸ್ಥೆ ಅಥವಾ ಭಾವ

ಉದಾಹರಣೆ : ಈ ರೀತಿಯ ವ್ಯವಹಾರವನ್ನು ಮಾಡಿ ನೀವು ನಿಮ್ಮ ನೀಚತನದ ಪರಿಚಯವನ್ನು ಮಾಡಿಕೊಡುತ್ತಿದ್ದೀರಿ.

ಸಮಾನಾರ್ಥಕ : ಅಧಮ, ಅಧಮತೆ, ಕ್ಷುದ್ರ, ಕ್ಷುದ್ರತನ, ನೀಚ, ನೀಚತನ, ಹೀನತನ


ಇತರ ಭಾಷೆಗಳಿಗೆ ಅನುವಾದ :

निकृष्टतम होने की अवस्था या भाव।

ऐसा व्यवहार करके आप अपने घटियापन का परिचय दे रहे हैं।
निकृष्टतमता

The quality of being unimportant and petty or frivolous.

pettiness, puniness, slightness, triviality

ಅರ್ಥ : ತುಚ್ಛ ಅಥವಾ ನಗಣ್ಯತೆಯನ್ನು ಹೊಂದುವ ಅವಸ್ಥೆ ಅಥವಾ ಭಾವ

ಉದಾಹರಣೆ : ನಾವು ಯಾವುದಾದರು ಮಾತಿನ ತುಚ್ಚತನವನ್ನುಕ್ಷುಲ್ಲಕತೆಯನ್ನು ಅನುಭವಿಸಬಾರದು.

ಸಮಾನಾರ್ಥಕ : ಅಲ್ಪತನ, ಕ್ಷುಲ್ಲಕ, ಕ್ಷುಲ್ಲಕವಾದ, ತುಚ್ಛ, ತುಚ್ಛತನ, ದೈನ್ಯ, ನಗಣ್ಯ, ನಗಣ್ಯತೆ, ಸಾರವಿಲ್ಲದ, ಸ್ವಾರ್ಥ


ಇತರ ಭಾಷೆಗಳಿಗೆ ಅನುವಾದ :

तुच्छ या नगण्य होने की अवस्था या भाव।

हमें किसी बात के लिए तुच्छता नहीं महसूस करनी चाहिए।
अकिंचनता, असारता, तुच्छता, नगण्यता, हलकापन, हल्कापन, हीनता

The state of being inferior.

inferiority, lower rank, lower status

ಅರ್ಥ : ಅಧರ್ಮ ಅಥವಾ ನೀಚನಾಗುವ ಅವಸ್ಥೆ ಅಥವಾ ಭಾವನೆ

ಉದಾಹರಣೆ : ಅಧರ್ಮದಿಂದ ಮೇಲೆದ್ದರೆ ಮಾತ್ರ ಸಮಾಜ ಪ್ರಗತಿಯನ್ನು ಸಾಧಿಸಲು ಸಾಧ್ಯ.

ಸಮಾನಾರ್ಥಕ : ಅಧಮ, ಅಧರ್ಮ, ಅನೀತಿ, ಅಲ್ಪಬುದ್ಧಿ, ಕ್ಷುದ್ರತೆ, ಖೋಟತನ, ನೀಚ


ಇತರ ಭಾಷೆಗಳಿಗೆ ಅನುವಾದ :

The quality of being morally wrong in principle or practice.

Attempts to explain the origin of evil in the world.
evil, evilness

ಹೀನ   ಗುಣವಾಚಕ

ಅರ್ಥ : ಅತ್ಯಂತ ಕೆಳ ಮಟ್ಟದ ನಡವಳಿಕೆಯ ಅಥವಾ ಗುಣದ

ಉದಾಹರಣೆ : ನಿನ್ನ ಕೆಳಮಟ್ಟದ ವರ್ತನೆಯಿಂದ ನನಗೆ ಬೇಸರವಾಗಿದೆ.

ಸಮಾನಾರ್ಥಕ : ಅಲ್ಪ, ಅಲ್ಪ ಮಟ್ಟದ, ಕಾಟ ಕೊಡುವ ಪೀಡಿಸುವ, ಕೀಳಾದ, ಕೆಟ್ಟ ನಡವಳಿಕೆ, ಕೆಳ ಕರ್ಜೆಯ, ಕೆಳ ಮಟ್ಟದ, ಕೇಡಿಗ, ಕ್ರೂರ, ಕ್ಷುದ್ರ, ತುಚ್ಚ, ದುಷ್ಟ, ನಿಕೃಷ್ಟ, ನೀಚ, ಸಣ್ಣತನದ


ಇತರ ಭಾಷೆಗಳಿಗೆ ಅನುವಾದ :

जो महत्व, मान आदि की दृष्टि से निम्न कोटि का और फलतः तिरस्कृत हो।

तुम्हारी घटिया हरकतों से मैं तंग आ गया हूँ।
अजय के विचार निकृष्ट हैं।
अधम, अनसठ, अरजल, अरम, अवद्य, अवस्तु, अश्लाघनीय, अश्लाघ्य, इत्वर, ऊन, ओछा, कमीना, क्षुद्र, घटिया, छिछोरा, टुच्चा, तुच्छ, निकृष्ट, नीच, पोच, बज़ारू, बजारी, बजारू, बाज़ारी, बाज़ारू, बाजारी, बाजारू, भोंडा, भौंड़ा, म्लेच्छ, वराक, संकीर्ण, सड़ियल, सस्ता, सिफला, सिफ़ला, हलका, हल्का, हीन, हेय

Low or inferior in station or quality.

A humble cottage.
A lowly parish priest.
A modest man of the people.
Small beginnings.
humble, low, lowly, modest, small

चौपाल