ವೆಬ್ಸೈಟ್ ಮತ್ತು ಆಂಡ್ರಾಯ್ಡ್ ಅಪ್ಲಿಕೇಶನ್ನಿಂದ ಜಾಹೀರಾತುಗಳನ್ನು ತೆಗೆದುಹಾಕಲು ದಯವಿಟ್ಟು ಚಂದಾದಾರರಾಗಿ. ಅಮರಕೋಶದಲ್ಲಿ ಹೊಸ ಪದಗಳು ಮತ್ತು ವ್ಯಾಖ್ಯಾನಗಳನ್ನು ಸೇರಿಸಲು ಮತ್ತು ಇತರ ಭಾಷೆಗೆ ಸಂಬಂಧಿಸಿದ ವೈಶಿಷ್ಟ್ಯಗಳನ್ನು ಸೇರಿಸಲು ಸದಸ್ಯತ್ವ ಶುಲ್ಕ ಸಹಾಯಕವಾಗಿರುತ್ತದೆ.
ಅರ್ಥ : ಶಲಾಕೆ ಅಥವಾ ಪುಂಕೇಸರ ಅಥವಾ ಈ ಎರಡೂ ಇರುವ ಸಸ್ಯಗಳ ಪುನರುತ್ಪಾದನೆಯ ಅಂಗ ಅಥವಾ ಸಾಮಾನ್ಯವಾಗಿ ಹಸುರರಲ್ಲದ ಯಾವುದೇ ಬಣ್ಣದ ಮುಂದೆ ಹಣ್ಣು ಅಥವಾ ಬೀಜವನ್ನು ಉತ್ಪತ್ತಿಮಾಡುವ ಸಸ್ಯಭಾಗ
ಉದಾಹರಣೆ :
ಬೆಳಗಿನ ಜಾವ ಮಲ್ಲಿಗೆ ಹೂ ಅರಳಿ ಘಮಘಮ ವಾಸನೆ ಬೀರಿವೆ.