ಅರ್ಥ : ಹೇಳಲಾಗದಂತಹ ಅಥವಾ ಯಾವುದನ್ನು ಹೇಳಲಾಗುವುದಿಲ್ಲವೋ
ಉದಾಹರಣೆ :
ವ್ಯಕ್ತಪಡಿಸಲಾಗದಂತಹ ಮಾತುಗಳನ್ನು ಆಗಾಗ ವದಂತಿಯೆಂದು ಗಾಳಿಗೆ ತೂರಿಬಿಡಲಾಗುತ್ತದೆ.
ಸಮಾನಾರ್ಥಕ : ವ್ಯಕ್ತಪಡಿಸದ, ವ್ಯಕ್ತಪಡಿಸದಂತ, ವ್ಯಕ್ತಪಡಿಸದಂತಹ, ವ್ಯಕ್ತಪಡಿಸಲಾಗದ, ವ್ಯಕ್ತಪಡಿಸಲಾಗದಂತ, ವ್ಯಕ್ತಪಡಿಸಲಾಗದಂತಹ, ಹೇಳದಂತ, ಹೇಳದಂತಹ, ಹೇಳಲಾಗದ, ಹೇಳಲಾಗದಂತ, ಹೇಳಲಾಗದಂತಹ
ಇತರ ಭಾಷೆಗಳಿಗೆ ಅನುವಾದ :
Not made explicit.
The unexpressed terms of the agreement.