ಅರ್ಥ : ಆಹಾರವಿಲ್ಲದೆ ವ್ಯಕ್ತಿಯೊಬ್ಬ ಮರಣದ ಸ್ಥಿತಿಗೆ ತಲುಪಿರುವುದು
ಉದಾಹರಣೆ :
ಮಳೆ ಇಲ್ಲದ ಕಾರಣ ಇಂದು ಹಳ್ಳಿಗಳಲ್ಲಿ ಹೊಟ್ಟೆಗಿಲ್ಲದ_ಸ್ಥಿತಿ ನಿರ್ಮಾಣವಾಗಿ ಜನ ಸಾಯುತ್ತಿದ್ದಾರೆ.
ಸಮಾನಾರ್ಥಕ : ಉಪವಾಸ, ಕ್ಷತ್ತು, ನಿರಾಹಾರ
ಇತರ ಭಾಷೆಗಳಿಗೆ ಅನುವಾದ :
A state of extreme hunger resulting from lack of essential nutrients over a prolonged period.
famishment, starvation