ಅರ್ಥ : ನೀರಿನ ಧಾರೆಯಲ್ಲಿ ಬಿದ್ದು ನಿರಂತರವಾಗಿ ಅದರ ಜೊತೆಯಲ್ಲಿಯೇ ತೇಲಿ ಕೊಂಡು ಹೋಗುವುದು
ಉದಾಹರಣೆ :
ಪ್ರವಾಹದಲ್ಲಿ ಎಷ್ಟೊಂದು ಪ್ರಾಣಿಗಳು ಕೊಚ್ಚಿಕೊಂಡು ಹೋಯಿತು.
ಸಮಾನಾರ್ಥಕ : ಕೊಚ್ಚಿಕೊಂಡು ಹೋಗು, ತೇಲಿ ಕೊಂಡು ಹೋಗು, ತೇಲು, ಪ್ರವಾಹಿಸು
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಇನ್ನೊಬ್ಬರ ವಸ್ತುವನ್ನು ಕಳ್ಳತನದಿಂದ ತೆಗೆದುಕೊಳ್ಳುವುದು
ಉದಾಹರಣೆ :
ಬಸ್ಸಿನಲ್ಲಿ ಯಾರೋ ನನ್ನ ಪರ್ಸ್ ಅನ್ನು ಕತ್ತರಿಸಿದ.
ಸಮಾನಾರ್ಥಕ : ಅಪಹರಿಸು, ಕದಿ, ಕಳವು ಮಾಡು, ಕಳ್ಳತನ ಮಾಡು, ಕೊಳ್ಳೆಹೊಡೆ, ತುಡುಗು
ಇತರ ಭಾಷೆಗಳಿಗೆ ಅನುವಾದ :