ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಹೊರಟು ಹೋಗು ಪದದ ಅರ್ಥ ಮತ್ತು ಉದಾಹರಣೆಗಳು.

ಹೊರಟು ಹೋಗು   ಕ್ರಿಯಾಪದ

ಅರ್ಥ : ಯಾವುದೋ ಒಂದು ಪದ್ಧತಿ ಅಂತ್ಯಗೊಳ್ಳುವ ಪ್ರಕ್ರಿಯೆ

ಉದಾಹರಣೆ : ಇಂದು ಸಮಾಜದಲ್ಲಿ ಸತಿ ಪದ್ಧತಿ ಸಂಪೂರ್ಣವಾಗಿ ನಿಂತು ಹೋಗಿದೆ.

ಸಮಾನಾರ್ಥಕ : ನಿಂತು ಹೋಗು, ರದ್ದಾಗು, ಸಮಾಪ್ತಿಯಾಗು


ಇತರ ಭಾಷೆಗಳಿಗೆ ಅನುವಾದ :

किसी प्रथा का अंत होना।

आज समाज से सतीप्रथा पूर्णतः समाप्त हो गई है।
उठना, खतम होना, खत्म होना, ख़तम होना, ख़त्म होना, दूर होना, न रहना, समाप्त होना

ಅರ್ಥ : ನಿವಾಸ, ಸಂಬಂಧ ಅಥವಾ ಕೆಲಸದ ಸ್ಥಾನ ಮುಂತಾದವುಗಳನ್ನು ಬದಲಾಯಿಸುವ ಪ್ರಕ್ರಿಯೆ

ಉದಾಹರಣೆ : ರಮೇಶ್ ಮತ್ತೊಂದು ತಂಡಕ್ಕೆ ಹೊರಟು ಹೋದ.


ಇತರ ಭಾಷೆಗಳಿಗೆ ಅನುವಾದ :

* निवास, संबंध या कार्य स्थान आदि बदलना।

रमेश दूसरी टीम में चला गया।
चला जाना

Change residence, affiliation, or place of employment.

We moved from Idaho to Nebraska.
The basketball player moved from one team to another.
move

ಅರ್ಥ : ಯಾವುದೇ ಹೊಲಸು, ಕೋಳಕು ಮುಂತಾದವುಗಳನ್ನು ಹೋಗಲಾಡಿಸುವ ಕ್ರಿಯೆ

ಉದಾಹರಣೆ : ಸರ್ಫ್ ನಿಂದ ಬಟ್ಟೆ ಒಗೆದರೆ ಕಲೆ, ಕೊಳೆಯಲ್ಲಾ ಹೊರಟು ಹೋಗುತ್ತದೆ.

ಸಮಾನಾರ್ಥಕ : ಬಿಟ್ಟು ಹೋಗು


ಇತರ ಭಾಷೆಗಳಿಗೆ ಅನುವಾದ :

किसी अंकित चिह्न आदि का न रहना।

सर्फ से कपड़े के दाग, धब्बे छूट जाते हैं।
उड़ना, छुटना, छूटना, निकलना, मिटना, हटना

ಅರ್ಥ : ನಷ್ಟವೆಲ್ಲಾ ಕೊನೆಯಾಗುವ ಪ್ರಕ್ರಿಯೆ

ಉದಾಹರಣೆ : ಅವರು ಬಂದಿದ್ದರಿಂದ ನನ್ನ ಹಸಿವು ಮತ್ತು ಬಾಯಾರಿಕೆ ಹೊರಟು ಹೋಗುತ್ತದೆ.

ಸಮಾನಾರ್ಥಕ : ಅಂತ್ಯವಾಗು, ಕೊನೆಯಾಗು


ಇತರ ಭಾಷೆಗಳಿಗೆ ಅನುವಾದ :

नष्ट या समाप्त हो जाना।

उनके आने से मेरी भूख और प्यास चली जाती है।
चला जाना

ಅರ್ಥ : ಯಾವುದಾದರು ವಸ್ತು ವಿದ್ಯಮಾನದಲ್ಲಿಲ್ಲದ

ಉದಾಹರಣೆ : ವಿದ್ಯುತ್ ಚ್ಛಕ್ತಿ ಈಗತಾನೇ ಹೋಯಿತು.

ಸಮಾನಾರ್ಥಕ : ಹೋಗು


ಇತರ ಭಾಷೆಗಳಿಗೆ ಅನುವಾದ :

किसी चीज का विद्यमान न रहना।

बिजली अभी-अभी गई।
चला जाना, जाना

Stop running, functioning, or operating.

Our power went off during the hurricane.
go off

ಅರ್ಥ : ಸಮಯಕ್ಕೆ ಸರಿಯಾಗಿ ಹೋಗದೆ ಇರುವ ಕಾರಣ ಸಿಗದೆ ಇರುವ ಪ್ರಕ್ರಿಯೆ

ಉದಾಹರಣೆ : ಹತ್ತು ಗಂಟೆಗೆ ಇದ್ದ ನನ್ನ ರೈಲು ಹೊರಟು ಹೋಗಿದೆ.


ಇತರ ಭಾಷೆಗಳಿಗೆ ಅನುವಾದ :

समय पर न पहुँचने के कारण न मिलना।

मेरी दस बजे की ट्रेन छूट गई।
चला जाना, छुटना, छूटना, निकलना

चौपाल